Hebrews · chapter 6 · verse 14
Hebrews 6:14 in Kannada
ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.
Khanditavaagi ninnannu aasheervadise aasheervadisuvenu. Ninnannu hechchise hechchisuvenu endu helidanashte.
Hebrews 6:14 in English
- King James Version (KJV)
- Saying, Surely blessing I will bless thee, and multiplying I will multiply thee.
- World English Bible (WEB)
- saying, “Surely blessing I will bless you, and multiplying I will multiply you.”
- American Standard Version (ASV)
- saying, Surely blessing I will bless thee, and multiplying I will multiply thee.
- Bible in Basic English (BBE)
- Saying, Be certain that I will give you my blessing, and make your numbers very great.
- Darby Translation (DBY)
- saying, Surely blessing I will bless thee, and multiplying I will multiply thee;
- Webster's Bible (WBS)
- Saying, Surely blessing I will bless thee, and multiplying I will multiply thee.
- Young's Literal Translation (YLT)
- saying, 'Blessing indeed I will bless thee, and multiplying I will multiply thee;'
Read in context
- 12ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
- 13ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--
- 14ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.
- 15ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.
- 16ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.
Cross references
- Genesis 22:17 ಆದಿಕಾಂಡ 22:17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- Deuteronomy 1:10 ಧರ್ಮೋಪದೇಶಕಾಂಡ 1:10ನಿಮ್ಮ ದೇವರಾದ ಕರ್ತನು ನಿಮ್ಮನ್ನು ಹೆಚ್ಚಿಸಿದ್ದಾನೆ. ಇಗೋ, ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.
- Nehemiah 9:23 ನೆಹೆಮೀಯ 9:23ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ;
- Exodus 32:13 ವಿಮೋಚನಕಾಂಡ 32:13ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.
- Genesis 17:2 ಆದಿಕಾಂಡ 17:2ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು; ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ಹೆಚ್ಚಿಸುವೆನು ಎಂದು ಅವನಿಗೆ ಹೇಳಿದನು.
- Genesis 48:4 ಆದಿಕಾಂಡ 48:4ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು.