Skip to content
ThuthiThuthiThuthi
Hebrews · chapter 6 · verse 16

Hebrews 6:16 in Kannada

ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.

Manushyaru nijavaagiyoo tamaginta hechchinavana aaneyidu ttaarashte; aaneyannu sthirapadisida mele avarolage vivaadavenoo iruvadilla.

Hebrews 6:16 in English

King James Version (KJV)
For men verily swear by the greater: and an oath for confirmation [is] to them an end of all strife.
World English Bible (WEB)
For men indeed swear by a greater one, and in every dispute of theirs the oath is final for confirmation.
American Standard Version (ASV)
For men swear by the greater: and in every dispute of theirs the oath is final for confirmation.
Bible in Basic English (BBE)
For men at all times make their oaths by what is greater; and any argument is ended by the decision of the oath.
Darby Translation (DBY)
For men indeed swear by a greater, and with them the oath is a term to all dispute, as making matters sure.
Webster's Bible (WBS)
For men verily swear by the greater: and an oath for confirmation [is] to them an end of all contradiction.
Young's Literal Translation (YLT)
for men indeed do swear by the greater, and an end of all controversy to them for confirmation [is] the oath,

Read in context

  1. 14ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.
  2. 15ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.
  3. 16ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.
  4. 17ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
  5. 18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
Read all of Hebrews 6

Cross references

Original words (Greek)

Hebrews 6:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.