Skip to content
ThuthiThuthiThuthi
Hebrews · chapter 6 · verse 17

Hebrews 6:17 in Kannada

ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.

Adaralli devaru tanna sankalpavu nishchalavaadaddembadannu vaagdaanakke baadhyaraaguvavarige bahu spashtavaagi torisa bekendu aaneyittu tanna maatannu sthirapadisidanu.

Hebrews 6:17 in English

King James Version (KJV)
Where in God, willing more abundantly to shew unto the heirs of promise the immutability of his counsel, confirmed [it] by an oath:
World English Bible (WEB)
In this way God, being determined to show more abundantly to the heirs of the promise the immutability of his counsel, interposed with an oath,
American Standard Version (ASV)
Wherein God, being minded to show more abundantly unto the heirs of the promise the immutability of his counsel, interposed with an oath;
Bible in Basic English (BBE)
So that when it was God's desire to make it specially clear to those who by his word were to have the heritage, that his purpose was fixed, he made it more certain with an oath;
Darby Translation (DBY)
Wherein God, willing to shew more abundantly to the heirs of the promise the unchangeableness of his purpose, intervened by an oath,
Webster's Bible (WBS)
Wherein God, willing more abundantly to show to the heirs of promise the immutability of his counsel, confirmed [it] by an oath:
Young's Literal Translation (YLT)
in which God, more abundantly willing to shew to the heirs of the promise the immutability of his counsel, did interpose by an oath,

Read in context

  1. 15ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು.
  2. 16ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.
  3. 17ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
  4. 18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
  5. 19ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
Read all of Hebrews 6

Cross references

Original words (Greek)

Hebrews 6:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.