Hebrews · chapter 6 · verse 18
Hebrews 6:18 in Kannada
ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
Aashrayavannu honduvadakke odi bandu namma munde ittiruva nireeksheyannu hidukondavaraada namage sullaadada devara eradu nishchalavaada aadhaaragalalli namage balavaada aadarane untaa yitu.
Hebrews 6:18 in English
- King James Version (KJV)
- That by two immutable things, in which [it was] impossible for God to lie, we might have a strong consolation, who have fled for refuge to lay hold upon the hope set before us:
- World English Bible (WEB)
- that by two immutable things, in which it is impossible for God to lie, we may have a strong encouragement, who have fled for refuge to take hold of the hope set before us.
- American Standard Version (ASV)
- that by two immutable things, in which it is impossible for God to lie, we may have a strong encouragement, who have fled for refuge to lay hold of the hope set before us:
- Bible in Basic English (BBE)
- So that we, who have gone in flight from danger to the hope which has been put before us, may have a strong comfort in two unchanging things, in which it is not possible for God to be false;
- Darby Translation (DBY)
- that by two unchangeable things, in which [it was] impossible that God should lie, we might have a strong encouragement, who have fled for refuge to lay hold on the hope set before us,
- Webster's Bible (WBS)
- That by two immutable things, in which [it was] impossible for God to lie, we might have a strong consolation, who have fled for refuge to lay hold upon the hope set before us:
- Young's Literal Translation (YLT)
- that through two immutable things, in which [it is] impossible for God to lie, a strong comfort we may have who did flee for refuge to lay hold on the hope set before [us],
Read in context
- 16ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.
- 17ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
- 18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- 19ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
- 20ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
Cross references
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
- 1 Samuel 15:29 1 ಸಮುವೇಲನು 15:29ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.
- 2 Timothy 2:13 2 ತಿಮೊಥೆಯನಿಗೆ 2:13ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
- Romans 3:4 ರೋಮಾಪುರದವರಿಗೆ 3:4ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
- Psalm 46:1 ಕೀರ್ತನೆಗಳು 46:1ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
- Isaiah 32:1–2 ಯೆಶಾಯ 32:1–2ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು. ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
- Joshua 20:3 ಯೆಹೋಶುವ 20:3ಅವು ನಿಮಗೆ ರಕ್ತದ ಸೇಡು ತೀರಿಸುವ ವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರುವವು.
- 1 John 1:10 1 ಯೋಹಾನನು 1:10ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Isaiah 51:12 ಯೆಶಾಯ 51:12ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
- Hebrews 12:1–2 ಇಬ್ರಿಯರಿಗೆ 12:1–2ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Hebrews 3:11 ಇಬ್ರಿಯರಿಗೆ 3:11ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ).
Original words (Greek)
- That · G2443ἵνα hína
- by · G1223διά diá
- two · G1417δύο dýo
- immutable · G276ἀμετάθετος ametáthetos
- things · G4229πρᾶγμα prâgma
- in · G1722ἐν en
- which · G3739ὅς hós
- impossible · G102ἀδύνατος adýnatos
- God · G2316θεός theós
- lie · G5574ψεύδομαι pseúdomai
- have · G2192ἔχω échō
- a · G3874παράκλησις paráklēsis
- strong · G2478ἰσχυρός ischyrós
- consolation · G3874παράκλησις paráklēsis
- refuge · G2703καταφεύγω katapheúgō
- hold · G2902κρατέω kratéō
- hope · G1680ἐλπίς elpís
- us · G4295πρόκειμαι prókeimai