Hebrews · chapter 6 · verse 19
Hebrews 6:19 in Kannada
ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
Aa nireeksheyu namma praanakke langarada haagiddu khanditavaadaddoo sthiravaadaddoo aagide. Adu tereyolagiruvallige praveshisuvanthadu.yesu sadaakaalavoo melkijedekana tarahada mahaayaajakanaagi maadalpattu namagoskara mundaagi adarolage praveshisiddaane.
Hebrews 6:19 in English
- King James Version (KJV)
- Which [hope] we have as an anchor of the soul, both sure and stedfast, and which entereth into that within the veil;
- World English Bible (WEB)
- This hope we have as an anchor of the soul, a hope both sure and steadfast and entering into that which is within the veil,
- American Standard Version (ASV)
- which we have as an anchor of the soul, [a hope] both sure and stedfast and entering into that which is within the veil;
- Bible in Basic English (BBE)
- And this hope is like a strong band for our souls, fixed and certain, and going in to that which is inside the veil;
- Darby Translation (DBY)
- which we have as anchor of the soul, both secure and firm, and entering into that within the veil,
- Webster's Bible (WBS)
- Which [hope] we have as an anchor of the soul, both sure and steadfast, and which entereth into that within the vail;
- Young's Literal Translation (YLT)
- which we have, as an anchor of the soul, both sure and stedfast, and entering into that within the vail,
Read in context
- 17ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
- 18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- 19ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
- 20ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
Cross references
- Psalm 43:5 ಕೀರ್ತನೆಗಳು 43:5ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- Romans 5:5–10 ರೋಮಾಪುರದವರಿಗೆ 5:5–10ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ. ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು. ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು. ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ. ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ. ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
- Romans 8:28–39 ರೋಮಾಪುರದವರಿಗೆ 8:28–39ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು. ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು. ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು? ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ? ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ. ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ; ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ? ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ. ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ. ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು. ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
- Hebrews 9:7 ಇಬ್ರಿಯರಿಗೆ 9:7ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.
- Leviticus 16:2 ಯಾಜಕಕಾಂಡ 16:2ಆಗ ಕರ್ತನು ಮೋಶೆಗೆ--ಅವನು ಸಾಯದಂತೆ ಮಂಜೂಷದ ಮೇಲಿರುವ ಕರುಣಾಸನದ ಮುಂದಿ ರುವ ಪರದೆಯ ಒಳಗೆ ಪರಿಶುದ್ಧವಾದ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ; ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.
- Leviticus 16:15 ಯಾಜಕಕಾಂಡ 16:15ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು.
- Colossians 3:1 ಕೊಲೊಸ್ಸೆಯವರಿಗೆ 3:1ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
- Hebrews 9:3 ಇಬ್ರಿಯರಿಗೆ 9:3ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;
- Psalm 62:5–6 ಕೀರ್ತನೆಗಳು 62:5–6ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ. ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.
- Matthew 27:51 ಮತ್ತಾಯನು 27:51ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- Isaiah 25:3–4 ಯೆಶಾಯ 25:3–4ಆದಕಾರಣ ಬಲಿಷ್ಠವಾದ ಜನಾಂಗವು, ನಿನ್ನನ್ನು ಘನಪಡಿಸುವದು ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವದು. ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
Original words (Greek)
- Which · G3739ὅς hós
- have · G2192ἔχω échō
- as · G5613ὡς hōs
- anchor · G45ἄγκυρα ánkyra
- soul · G5590ψυχή psychḗ
- both · G5037τέ té
- sure · G804ἀσφαλής asphalḗs
- and · G2532καί kaí
- stedfast · G949βέβαιος bébaios
- and · G2532καί kaí
- entereth · G1525εἰσέρχομαι eisérchomai
- into · G1519εἰς eis
- within · G2082ἐσώτερος esṓteros
- veil · G2665καταπέτασμα katapétasma