Hebrews · chapter 6 · verse 20
Hebrews 6:20 in Kannada
ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
Yesu sadaakaalavoo melkijedekana tarahada mahaayaajakanaagi maadalpattu namagoskara mundaagi adarolage praveshisiddaane.
Hebrews 6:20 in English
- King James Version (KJV)
- Whither the forerunner is for us entered, [even] Jesus, made an high priest for ever after the order of Melchisedec.
- World English Bible (WEB)
- where as a forerunner Jesus entered for us, having become a high priest forever after the order of Melchizedek.
- American Standard Version (ASV)
- whither as a forerunner Jesus entered for us, having become a high priest for ever after the order of Melchizedek.
- Bible in Basic English (BBE)
- Where Jesus has gone before us, as a high priest for ever after the order of Melchizedek.
- Darby Translation (DBY)
- where Jesus is entered as forerunner for us, become for ever a high priest according to the order of Melchisedec.
- Webster's Bible (WBS)
- Whither the forerunner hath for us entered, [even] Jesus, made a high priest for ever after the order of Melchisedec.
- Young's Literal Translation (YLT)
- whither a forerunner for us did enter — Jesus, after the order of Melchisedek chief priest having become — to the age.
Read in context
- 18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- 19ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
- 20ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
Cross references
- Hebrews 4:14 ಇಬ್ರಿಯರಿಗೆ 4:14ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ.
- Hebrews 5:6 ಇಬ್ರಿಯರಿಗೆ 5:6ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.
- Hebrews 3:1 ಇಬ್ರಿಯರಿಗೆ 3:1ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ.
- Hebrews 5:10 ಇಬ್ರಿಯರಿಗೆ 5:10ಆತನು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆಂದು ಕರೆಯಲ್ಪಟ್ಟನು.
- Hebrews 9:12 ಇಬ್ರಿಯರಿಗೆ 9:12ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
- Hebrews 9:24 ಇಬ್ರಿಯರಿಗೆ 9:24ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
- John 14:2–3 ಯೋಹಾನನು 14:2–3ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ. ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
- Hebrews 2:10 ಇಬ್ರಿಯರಿಗೆ 2:10ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- Romans 8:34 ರೋಮಾಪುರದವರಿಗೆ 8:34ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
- Hebrews 8:1 ಇಬ್ರಿಯರಿಗೆ 8:1ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.
- Hebrews 7:1–21 ಇಬ್ರಿಯರಿಗೆ 7:1–21ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು. ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ. ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ. ಈ ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ. ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು. ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು. ಆಶೀರ್ವಾದ ಹೊಂದುವವ ನಿಗಿಂತ ಆಶಿರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ. 8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ. ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ. ಇದು ಮಾತ್ರವಲ್ಲದೆ ದಶಮಭಾಗ ಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿ ತೆಂದು ನಾನು ಹೇಳಬಹುದು; ಹೇಗೆಂದರೆ ಮೆಲ್ಕಿಜೆದೇಕನು ಲೇವಿಯ ಮೂಲ ಪುರಷನನ್ನು ಎದುರುಗೊಂಡಾಗ ಇವನಲ್ಲಿ ಲೇವಿಯು ಅಡಕ ವಾಗಿದ್ದನು. ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು). ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ. ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ. ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ. ಮೆಲ್ಕಿಜೆದೇಕನ ಹೋಲಿಕೆಗನುಸಾರ ಇನ್ನೊಬ್ಬ ಯಾಜಕನು ಏಳುತ್ತಾನೆಂಬದು ಇನ್ನು ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ. ಆತನು ಶಾರೀರಕವಾದ ಆಜ್ಞೆಯ ನಿಯಮಕ್ಕನುಸಾರ ಅಲ್ಲದೆ ನಿರ್ಲಯವಾದ ಜೀವದ ಶಕ್ತಿಗನುಸಾರವಾಗಿ ಮಾಡಲ್ಪಟ್ಟಿದ್ದಾನೆ. ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ. ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು. ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ. ಆತನು ಆಣೆಯಿಲ್ಲದೆ ಯಾಜಕನಾಗಲೇ ಇಲ್ಲ. (ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.
Original words (Greek)
- Whither · G3699ὅπου hópou
- forerunner · G4274πρόδρομος pródromos
- is · G1525εἰσέρχομαι eisérchomai
- for · G5228ὑπέρ hypér
- us · G2257ἡμῶν hēmōn
- entered · G1525εἰσέρχομαι eisérchomai
- Jesus · G2424Ἰησοῦς Iēsoûs
- made · G1096γίνομαι gínomai
- priest · G749ἀρχιερεύς archiereús
- for · G1519εἰς eis
- ever · G165αἰών aiṓn
- after · G2596κατά katá
- order · G5010τάξις táxis
- Melchisedec · G3198Μελχισεδέκ Melchisedék