Skip to content
ThuthiThuthiThuthi
Hebrews · chapter 6 · verse 3

Hebrews 6:3 in Kannada

ದೇವರ ಚಿತ್ತವಾದರೆ ಹೀಗೆ ಮಾಡುವೆವು.

Devara chittavaadare heege maaduvevu.

Hebrews 6:3 in English

King James Version (KJV)
And this will we do, if God permit.
World English Bible (WEB)
This will we do, if God permits.
American Standard Version (ASV)
And this will we do, if God permit.
Bible in Basic English (BBE)
Now we will do this, if God lets us.
Darby Translation (DBY)
and this will we do if God permit.
Webster's Bible (WBS)
And this will we do, if God permit.
Young's Literal Translation (YLT)
and this we will do, if God may permit,

Read in context

  1. 1ಆದದರಿಂದ ಕ್ರಿಸ್ತನ ಬೋಧನೆಯ ಮೂಲ ಪಾಠಗಳನ್ನು ಬಿಟ್ಟು ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ ದೇವರ ಮೇಲಣ ನಂಬಿಕೆಯೂ
  2. 2ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ.
  3. 3ದೇವರ ಚಿತ್ತವಾದರೆ ಹೀಗೆ ಮಾಡುವೆವು.
  4. 4ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ
  5. 5ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ
Read all of Hebrews 6

Cross references

Original words (Greek)

Hebrews 6:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.