Hebrews · chapter 6 · verse 4
Hebrews 6:4 in Kannada
ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ
Ondu saari belakannu hondi paraloka dindaada daanada ruchiyannu nodi pavitraatmanalli paalugaararaagi
Hebrews 6:4 in English
- King James Version (KJV)
- For [it is] impossible for those who were once enlightened, and have tasted of the heavenly gift, and were made partakers of the Holy Ghost,
- World English Bible (WEB)
- For concerning those who were once enlightened and tasted of the heavenly gift, and were made partakers of the Holy Spirit,
- American Standard Version (ASV)
- For as touching those who were once enlightened and tasted of the heavenly gift, and were made partakers of the Holy Spirit,
- Bible in Basic English (BBE)
- As for those who at one time saw the light, tasting the good things from heaven, and having their part in the Holy Spirit,
- Darby Translation (DBY)
- For it is impossible to renew again to repentance those once enlightened, and who have tasted of the heavenly gift, and have been made partakers of [the] Holy Spirit,
- Webster's Bible (WBS)
- For [it is] impossible for those who have been once enlightened, and have tasted the heavenly gift, and have been made partakers of the Holy Spirit.
- Young's Literal Translation (YLT)
- for [it is] impossible for those once enlightened, having tasted also of the heavenly gift, and partakers having became of the Holy Spirit,
Read in context
- 2ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ.
- 3ದೇವರ ಚಿತ್ತವಾದರೆ ಹೀಗೆ ಮಾಡುವೆವು.
- 4ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ
- 5ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ
- 6ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.
Cross references
- Hebrews 10:26–29 ಇಬ್ರಿಯರಿಗೆ 10:26–29ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ. ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು. ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
- 2 Peter 2:20–22 2 ಪೇತ್ರನು 2:20–22ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು. ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- Matthew 5:13 ಮತ್ತಾಯನು 5:13ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
- John 15:6 ಯೋಹಾನನು 15:6ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
- Matthew 7:21–22 ಮತ್ತಾಯನು 7:21–22ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು. ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
- Hebrews 12:15–17 ಇಬ್ರಿಯರಿಗೆ 12:15–17ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು; ತರುವಾಯ ಅವನು (ತನ್ನ ತಂದೆಯ) ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಕಣ್ಣೀರು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲ್ಪಟ್ಟನೆಂದು ನೀವು ಬಲ್ಲಿರಿ.
- Matthew 12:31–32 ಮತ್ತಾಯನು 12:31–32ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ. ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.
- Luke 11:24–26 ಲೂಕನು 11:24–26ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದಮೇಲೆ ನೀರಿಲ್ಲದ ಸ್ಥಳಗಳಲ್ಲಿ ತಿರು ಗುತ್ತಾ ವಿಶ್ರಾಂತಿಯನ್ನು ಹುಡುಕಿ ಏನೂ ಕಾಣದೆ ಅದು--ನಾನು ಹೊರಟು ಬಂದ ನನ್ನ ಮನೆಗೆ ಹಿಂದಿ ರುಗುವೆನು ಎಂದು ಅಂದುಕೊಳ್ಳುತ್ತದೆ. ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿದ್ದನ್ನು ಕಂಡಿತು. ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.
- Numbers 24:15–16 ಅರಣ್ಯಕಾಂಡ 24:15–16ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು. ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು--
- Hebrews 10:32 ಇಬ್ರಿಯರಿಗೆ 10:32ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
- John 3:27 ಯೋಹಾನನು 3:27ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು.
- Ephesians 2:8 ಎಫೆಸದವರಿಗೆ 2:8ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
Original words (Greek)
- For · G1063γάρ gár
- impossible · G102ἀδύνατος adýnatos
- were · G5461φωτίζω phōtízō
- once · G530ἅπαξ hápax
- enlightened · G5461φωτίζω phōtízō
- and · G5037τέ té
- tasted · G1089γεύομαι geúomai
- the · G1431δωρεά dōreá
- heavenly · G2032ἐπουράνιος epouránios
- gift · G1431δωρεά dōreá
- and · G2532καί kaí
- made · G1096γίνομαι gínomai
- partakers · G3353μέτοχος métochos
- the · G4151πνεῦμα pneûma
- Holy · G40ἅγιος hágios
- Ghost · G4151πνεῦμα pneûma