Skip to content
ThuthiThuthiThuthi
Hebrews · chapter 6 · verse 5

Hebrews 6:5 in Kannada

ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ

Shreshthavaada devara vaakyavannoo baruva lokada mahatvavannoo ruchinodi davaru biddu hoguvadaadare

Hebrews 6:5 in English

King James Version (KJV)
And have tasted the good word of God, and the powers of the world to come,
World English Bible (WEB)
and tasted the good word of God and the powers of the age to come,
American Standard Version (ASV)
and tasted the good word of God, and the powers of the age to come,
Bible in Basic English (BBE)
With knowledge of the good word of God, and of the powers of the coming time,
Darby Translation (DBY)
and have tasted the good word of God, and [the] works of power of [the] age to come,
Webster's Bible (WBS)
And have tasted the good word of God, and the powers of the world to come,
Young's Literal Translation (YLT)
and did taste the good saying of God, the powers also of the coming age,

Read in context

  1. 3ದೇವರ ಚಿತ್ತವಾದರೆ ಹೀಗೆ ಮಾಡುವೆವು.
  2. 4ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ
  3. 5ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ
  4. 6ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.
  5. 7ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;
Read all of Hebrews 6

Cross references

Original words (Greek)

Hebrews 6:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.