Skip to content
ThuthiThuthiThuthi
Hebrews · chapter 6 · verse 7

Hebrews 6:7 in Kannada

ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;

Bhoomiyu tanna mele anekaavarti suriyuva maleyannu heerikondu adu yaara nimittavaagi vyavasaaya maadalpaduttado avarige anukoola vaada beleyannu kottare devara aasheervaadavannu honduttade;

Hebrews 6:7 in English

King James Version (KJV)
For the earth which drinketh in the rain that cometh oft upon it, and bringeth forth herbs meet for them by whom it is dressed, receiveth blessing from God:
World English Bible (WEB)
For the land which has drunk the rain that comes often on it and produces a crop suitable for them for whose sake it is also tilled, receives blessing from God;
American Standard Version (ASV)
For the land which hath drunk the rain that cometh oft upon it, and bringeth forth herbs meet for them for whose sake it is also tilled, receiveth blessing from God:
Bible in Basic English (BBE)
For a land, drinking in the frequent rain and producing good plants for those for whom it is worked, has a blessing from God:
Darby Translation (DBY)
For ground which drinks the rain which comes often upon it, and produces useful herbs for those for whose sakes also it is tilled, partakes of blessing from God;
Webster's Bible (WBS)
For the earth which drinketh in the rain that cometh often upon it, and bringeth forth herbs fit for them by whom it is dressed, receiveth blessing from God:
Young's Literal Translation (YLT)
For earth, that is drinking in the rain many times coming upon it, and is bringing forth herbs fit for those because of whom also it is dressed, doth partake of blessing from God,

Read in context

  1. 5ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ
  2. 6ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.
  3. 7ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;
  4. 8ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
  5. 9ಆದರೆ ಪ್ರಿಯರೇ, ಈ ರೀತಿಯಾಗಿ ನಾವು ಮಾತ ನಾಡಿದರೂ ನೀವು ಇದಕ್ಕಿಂತ ಉತ್ತಮವಾಗಿಯೂ ರಕ್ಷಣಕರವಾಗಿಯೂ ಇದ್ದೀರೆಂದು ದೃಢವಾಗಿ ನಂಬಿ ದ್ದೇವೆ.
Read all of Hebrews 6

Cross references

Original words (Greek)

Hebrews 6:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.