Skip to content
ThuthiThuthiThuthi
Hebrews · chapter 6 · verse 8

Hebrews 6:8 in Kannada

ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.

Aadare adu mullugidagalannoo kalegalannoo belesidare tiraskarisalpattu shaapakke guriyaaguttade. Adara antyavu sudalpaduvade.

Hebrews 6:8 in English

King James Version (KJV)
But that which beareth thorns and briers [is] rejected, and [is] nigh unto cursing; whose end [is] to be burned.
World English Bible (WEB)
but if it bears thorns and thistles, it is rejected and near being cursed, whose end is to be burned.
American Standard Version (ASV)
but if it beareth thorns and thistles, it is rejected and nigh unto a curse; whose end is to be burned.
Bible in Basic English (BBE)
But if it sends up thorns and evil plants, it is of no use and is ready to be cursed; its only end is to be burned.
Darby Translation (DBY)
but bringing forth thorns and briars, it is found worthless and nigh to a curse, whose end [is] to be burned.
Webster's Bible (WBS)
But that which beareth thorns and briers [is] rejected, and [is] nigh to cursing; whose end [is] to be burned.
Young's Literal Translation (YLT)
and that which is bearing thorns and briers [is] disapproved of, and nigh to cursing, whose end [is] for burning;

Read in context

  1. 6ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.
  2. 7ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;
  3. 8ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
  4. 9ಆದರೆ ಪ್ರಿಯರೇ, ಈ ರೀತಿಯಾಗಿ ನಾವು ಮಾತ ನಾಡಿದರೂ ನೀವು ಇದಕ್ಕಿಂತ ಉತ್ತಮವಾಗಿಯೂ ರಕ್ಷಣಕರವಾಗಿಯೂ ಇದ್ದೀರೆಂದು ದೃಢವಾಗಿ ನಂಬಿ ದ್ದೇವೆ.
  5. 10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
Read all of Hebrews 6

Cross references

Original words (Greek)

Hebrews 6:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.