Hebrews · chapter 7 · verse 1
Hebrews 7:1 in Kannada
ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.
Ee melkijedekanu saalemina arasanoo mahonnatanaada devara yaajakanoo aagiddu raajarannu sanharisi hintirugi baruttidda abrahaamanannu edurugondu avanannu aashirvadisidanu.
Hebrews 7:1 in English
- King James Version (KJV)
- For this Melchisedec, king of Salem, priest of the most high God, who met Abraham returning from the slaughter of the kings, and blessed him;
- World English Bible (WEB)
- For this Melchizedek, king of Salem, priest of God Most High, who met Abraham returning from the slaughter of the kings and blessed him,
- American Standard Version (ASV)
- For this Melchizedek, king of Salem, priest of God Most High, who met Abraham returning from the slaughter of the kings and blessed him,
- Bible in Basic English (BBE)
- For this Melchizedek, the king of Salem, a priest of the Most High God, who gave Abraham his blessing, meeting him when he came back after putting the kings to death,
- Darby Translation (DBY)
- For this Melchisedec, King of Salem, priest of the most high God, who met Abraham returning from smiting the kings, and blessed him;
- Webster's Bible (WBS)
- For this Melchisedec, king of Salem, priest of the most high God, who met Abraham returning from the slaughter of the kings, and blessed him;
- Young's Literal Translation (YLT)
- For this Melchisedek, king of Salem, priest of God Most High, who did meet Abraham turning back from the smiting of the kings, and did bless him,
Read in context
- 1ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.
- 2ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.
- 3ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ.
Cross references
- Genesis 14:18–20 ಆದಿಕಾಂಡ 14:18–20ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು. ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ. ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
- Hebrews 6:20 ಇಬ್ರಿಯರಿಗೆ 6:20ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
- Psalm 57:2 ಕೀರ್ತನೆಗಳು 57:2ಮಹೋನ್ನತನಾದ ದೇವರಿಗೆ, ನನಗೋಸ್ಕರ ಕಾರ್ಯ ಗಳನ್ನು ಸಫಲಮಾಡುವ ದೇವರನ್ನೇ, ಕೂಗುತ್ತೇನೆ.
- Micah 6:6 ಮೀಕ 6:6ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ?
- Mark 5:7 ಮಾರ್ಕನು 5:7ಮಹೋನ್ನತನಾದ ದೇವಕುಮಾರನಾಗಿ ರುವ ಯೇಸುವೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಯಾತನೆಪಡಿಸಬೇಡವೆಂದು ನಾನು ನಿನಗೆ ದೇವರಾಣೆ ಇಡುತ್ತೇನೆ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
- Psalm 76:2 ಕೀರ್ತನೆಗಳು 76:2ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.
- Genesis 16:14–16 ಆದಿಕಾಂಡ 16:14–16ಆದದರಿಂದ ಆ ಬಾವಿಗೆ ಬೆರ್ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ. ತರು ವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳು ಅಬ್ರಾಮನಿಗೆ ಹೆತ್ತ ಮಗನಿಗೆ ಅವನು ಇಷ್ಮಾಯೇಲ ಎಂದು ಹೆಸರಿಟ್ಟನು.ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು. ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು.
- Daniel 5:18 ದಾನಿಯೇಲನು 5:18ಓ ಅರಸನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯವನ್ನೂ ಮಹತ್ತನ್ನೂ ಕೀರ್ತಿಯನ್ನೂ ಘನ ವನ್ನೂ ಕೊಟ್ಟನು.
- Psalm 78:35 ಕೀರ್ತನೆಗಳು 78:35ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು.
- Daniel 5:21 ದಾನಿಯೇಲನು 5:21ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.
- Acts 16:17 ಅಪೊಸ್ತಲರ ಕೃತ್ಯಗಳು 16:17ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
- Isaiah 41:2–3 ಯೆಶಾಯ 41:2–3ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು. ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಆತನು ಅವರನ್ನು ಹಿಂದ ಟ್ಟುತ್ತಾ ಹೋದನು.
Original words (Greek)
- For · G1063γάρ gár
- this · G3778οὗτος hoûtos
- Melchisedec · G3198Μελχισεδέκ Melchisedék
- king · G935βασιλεύς basileús
- Salem · G4532Σαλήμ Salḗm
- priest · G2409ἱερεύς hiereús
- the · G2316θεός theós
- high · G5310ὕψιστος hýpsistos
- God · G2316θεός theós
- met · G4876συναντάω synantáō
- Abraham · G11Ἀβραάμ Abraám
- returning · G5290ὑποστρέφω hypostréphō
- from · G575ἀπό apó
- slaughter · G2871κοπή kopḗ
- kings · G935βασιλεύς basileús
- and · G2532καί kaí
- blessed · G2127εὐλογέω eulogéō
- him · G846αὐτός autós