Skip to content
ThuthiThuthiThuthi
Hebrews · chapter 7 · verse 10

Hebrews 7:10 in Kannada

ಹೇಗೆಂದರೆ ಮೆಲ್ಕಿಜೆದೇಕನು ಲೇವಿಯ ಮೂಲ ಪುರಷನನ್ನು ಎದುರುಗೊಂಡಾಗ ಇವನಲ್ಲಿ ಲೇವಿಯು ಅಡಕ ವಾಗಿದ್ದನು.

Hegendare melkijedekanu leviya moola purashanannu edurugondaaga ivanalli leviyu adaka vaagiddanu.

Hebrews 7:10 in English

King James Version (KJV)
For he was yet in the loins of his father, when Melchisedec met him.
World English Bible (WEB)
for he was yet in the body of his father when Melchizedek met him.
American Standard Version (ASV)
for he was yet in the loins of his father, when Melchizedek met him.
Bible in Basic English (BBE)
Because he was still in his father's body when Melchizedek came to him.
Darby Translation (DBY)
For he was yet in the loins of his father when Melchisedec met him.
Webster's Bible (WBS)
For he was yet in the loins of his father, when Melchisedec met him.
Young's Literal Translation (YLT)
for he was yet in the loins of the father when Melchisedek met him.

Read in context

  1. 8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.
  2. 9ಇದು ಮಾತ್ರವಲ್ಲದೆ ದಶಮಭಾಗ ಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿ ತೆಂದು ನಾನು ಹೇಳಬಹುದು;
  3. 10ಹೇಗೆಂದರೆ ಮೆಲ್ಕಿಜೆದೇಕನು ಲೇವಿಯ ಮೂಲ ಪುರಷನನ್ನು ಎದುರುಗೊಂಡಾಗ ಇವನಲ್ಲಿ ಲೇವಿಯು ಅಡಕ ವಾಗಿದ್ದನು.
  4. 11ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).
  5. 12ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ.
Read all of Hebrews 7

Cross references

Original words (Greek)

Hebrews 7:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.