Hebrews · chapter 7 · verse 11
Hebrews 7:11 in Kannada
ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).
Leviya yaajakatvadinda sampoorna siddhi untaagiddare aaronana tarahadavanaagirade melki jedekana tarahada berobba yaajakanu eddelu vadu avashyavenittu? (adaralli janaru nyaaya pramaanavannu hondidaru).
Hebrews 7:11 in English
- King James Version (KJV)
- If therefore perfection were by the Levitical priesthood, (for under it the people received the law,) what further need [was there] that another priest should rise after the order of Melchisedec, and not be called after the order of Aaron?
- World English Bible (WEB)
- Now if perfection was through the Levitical priesthood (for under it the people have received the law), what further need was there for another priest to arise after the order of Melchizedek, and not be called after the order of Aaron?
- American Standard Version (ASV)
- Now if there was perfection through the Levitical priesthood (for under it hath the people received the law), what further need [was there] that another priest should arise after the order of Melchizedek, and not be reckoned after the order of Aaron?
- Bible in Basic English (BBE)
- Now if it was possible for things to be made complete through the priests of the house of Levi (for the law was given to the people in connection with them), what need was there for another priest who was of the order of Melchizedek and not of the order of Aaron?
- Darby Translation (DBY)
- If indeed then perfection were by the Levitical priesthood, for the people had their law given to them in connexion with it, what need [was there] still that a different priest should arise according to the order of Melchisedec, and not be named after the order of Aaron?
- Webster's Bible (WBS)
- If therefore perfection were by the Levitical priesthood (for under it the people received the law) what further need [was there] that another priest should rise after the order of Melchisedec, and not be called after the order of Aaron?
- Young's Literal Translation (YLT)
- If indeed, then, perfection were through the Levitical priesthood — for the people under it had received law — what further need, according to the order of Melchisedek, for another priest to arise, and not to be called according to the order of Aaron?
Read in context
- 9ಇದು ಮಾತ್ರವಲ್ಲದೆ ದಶಮಭಾಗ ಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿ ತೆಂದು ನಾನು ಹೇಳಬಹುದು;
- 10ಹೇಗೆಂದರೆ ಮೆಲ್ಕಿಜೆದೇಕನು ಲೇವಿಯ ಮೂಲ ಪುರಷನನ್ನು ಎದುರುಗೊಂಡಾಗ ಇವನಲ್ಲಿ ಲೇವಿಯು ಅಡಕ ವಾಗಿದ್ದನು.
- 11ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).
- 12ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ.
- 13ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ.
Cross references
- Hebrews 8:7 ಇಬ್ರಿಯರಿಗೆ 8:7ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲ ದ್ದಾಗಿದ್ದರೆ ಎರಡನೆಯದಕ್ಕೆ ಅವಕಾಶವು ಇರುತ್ತಿರಲಿಲ್ಲ.
- Galatians 2:21 ಗಲಾತ್ಯದವರಿಗೆ 2:21ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- Galatians 4:9 ಗಲಾತ್ಯದವರಿಗೆ 4:9ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
- Hebrews 7:17–19 ಇಬ್ರಿಯರಿಗೆ 7:17–19ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ. ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು. ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.
- Hebrews 7:15 ಇಬ್ರಿಯರಿಗೆ 7:15ಮೆಲ್ಕಿಜೆದೇಕನ ಹೋಲಿಕೆಗನುಸಾರ ಇನ್ನೊಬ್ಬ ಯಾಜಕನು ಏಳುತ್ತಾನೆಂಬದು ಇನ್ನು ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ.
- Hebrews 5:6 ಇಬ್ರಿಯರಿಗೆ 5:6ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.
- Hebrews 7:21 ಇಬ್ರಿಯರಿಗೆ 7:21(ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.
- Hebrews 8:10–13 ಇಬ್ರಿಯರಿಗೆ 8:10–13ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ. ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- Colossians 2:10–17 ಕೊಲೊಸ್ಸೆಯವರಿಗೆ 2:10–17ನೀವು ಆತನಲ್ಲಿದ್ದು ಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿ ದ್ದೀರಿ. ಆತನು ಎಲ್ಲಾ ದೊರೆತನಕ್ಕೂ ಅಧಿಕಾರಕ್ಕೂ ಶಿರಸ್ಸಾಗಿದ್ದಾನೆ. ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ. ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ. ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ. ನಮಗೆ ವಿರೋಧವಾಗಿಯೂ ಪ್ರತಿ ಕೂಲವಾಗಿಯೂ ಇದ್ದ ಕೈಬರಹದ ಶಾಸನಗಳನ್ನು ಅಳಿಸಿ ಅದನ್ನು ತನ್ನ ಶಿಲುಬೆಗೆ ಜಡಿದು ಇಲ್ಲದಂತಾಗ ಮಾಡಿದನು. ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು. ಹೀಗಿರುವದರಿಂದ ಅನ್ನಪಾನಗಳ ವಿಷಯದಲ್ಲಿ ಯೂ ಪವಿತ್ರ ದಿನ ಅಮಾವಾಸ್ಯೆ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮಗೆ ಯಾರೂ ತೀರ್ಪು ಮಾಡ ದಿರಲಿ. ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.
- Hebrews 6:20 ಇಬ್ರಿಯರಿಗೆ 6:20ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
- Hebrews 5:10 ಇಬ್ರಿಯರಿಗೆ 5:10ಆತನು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆಂದು ಕರೆಯಲ್ಪಟ್ಟನು.
- Galatians 4:3 ಗಲಾತ್ಯದವರಿಗೆ 4:3ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲ ಪಾಠಗಳಿಗೆ ಅಧೀನರಾಗಿದ್ದೆವು.
Original words (Greek)
- If · G1487εἰ ei
- therefore · G3303μέν mén
- perfection · G5050τελείωσις teleíōsis
- were · G2258ἦν ēn
- by · G1223διά diá
- Levitical · G3020Λευϊτικός Leuïtikós
- priesthood · G2420ἱερωσύνη hierōsýnē
- for · G1063γάρ gár
- under · G1909ἐπί epí
- it · G846αὐτός autós
- people · G2992λαός laós
- law · G3549νομοθετέω nomothetéō
- what · G5101τίς tís
- further · G2089ἔτι éti
- need · G5532χρεία chreía
- that · G450ἀνίστημι anístēmi
- another · G2087ἕτερος héteros
- priest · G2409ἱερεύς hiereús
- rise · G450ἀνίστημι anístēmi
- after · G2596κατά katá
- order · G5010τάξις táxis
- Melchisedec · G3198Μελχισεδέκ Melchisedék
- and · G2532καί kaí
- not · G3756οὐ ou
- called · G3004λέγω légō
- after · G2596κατά katá
- order · G5010τάξις táxis
- Aaron · G2Ἀαρών Aarṓn