Hebrews · chapter 7 · verse 12
Hebrews 7:12 in Kannada
ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ.
Yaajakatvavu bereyaadare nyaayapramaanavu kooda bere yaaguvadu agatya.
Hebrews 7:12 in English
- King James Version (KJV)
- For the priesthood being changed, there is made of necessity a change also of the law.
- World English Bible (WEB)
- For the priesthood being changed, there is of necessity a change made also in the law.
- American Standard Version (ASV)
- For the priesthood being changed, there is made of necessity a change also of the law.
- Bible in Basic English (BBE)
- Because if the priests are changed, it is necessary to make a change in the law.
- Darby Translation (DBY)
- For, the priesthood being changed, there takes place of necessity a change of law also.
- Webster's Bible (WBS)
- For the priesthood being changed, there is made of necessity a change also of the law.
- Young's Literal Translation (YLT)
- for the priesthood being changed, of necessity also, of the law a change doth come,
Read in context
- 10ಹೇಗೆಂದರೆ ಮೆಲ್ಕಿಜೆದೇಕನು ಲೇವಿಯ ಮೂಲ ಪುರಷನನ್ನು ಎದುರುಗೊಂಡಾಗ ಇವನಲ್ಲಿ ಲೇವಿಯು ಅಡಕ ವಾಗಿದ್ದನು.
- 11ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).
- 12ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ.
- 13ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ.
- 14ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.
Cross references
- Jeremiah 31:31–34 ಯೆರೆಮೀಯ 31:31–34ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ. ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ. ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ. ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.
- Isaiah 66:21 ಯೆಶಾಯ 66:21ಅವರಲ್ಲಿ ಯಾಜಕರಿಗಾಗಿಯೂ ಲೇವಿಯರಿಗಾ ಗಿಯೂ ಅವರಿಂದ ತಕ್ಕೊಳ್ಳುವೆನೆಂದು ಕರ್ತನು ಹೇಳುತ್ತಾನೆ.
- Ezekiel 16:61 ಯೆಹೆಜ್ಕೇಲನು 16:61ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಸಹೋ ದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವಿ. ಅವರನ್ನು ನಿನ್ನ ಕುಮಾರ್ತೆಗಳಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆ ಯಿಂದಲ್ಲ.
- Acts 6:13–14 ಅಪೊಸ್ತಲರ ಕೃತ್ಯಗಳು 6:13–14ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ. ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.