Hebrews · chapter 7 · verse 14
Hebrews 7:14 in Kannada
ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.
Namma kartanu yoodaa gotradalli janisidaatanembadu spashtavaagideyashte; ee gotrada vishayadalli mosheyu yaajakara sambandhavaagi enoo helalilla.
Hebrews 7:14 in English
- King James Version (KJV)
- For [it is] evident that our Lord sprang out of Juda; of which tribe Moses spake nothing concerning priesthood.
- World English Bible (WEB)
- For it is evident that our Lord has sprung out of Judah, about which tribe Moses spoke nothing concerning priesthood.
- American Standard Version (ASV)
- For it is evident that our Lord hath sprung out of Judah; as to which tribe Moses spake nothing concerning priests.
- Bible in Basic English (BBE)
- Because it is clear that our Lord comes out of Judah, and Moses said nothing about priests from that tribe.
- Darby Translation (DBY)
- For it is clear that our Lord has sprung out of Juda, as to which tribe Moses spake nothing as to priests.
- Webster's Bible (WBS)
- For [it is] evident that our Lord sprang from Judah; of which tribe Moses spoke nothing concerning priesthood.
- Young's Literal Translation (YLT)
- for [it is] evident that out of Judah hath arisen our Lord, in regard to which tribe Moses spake nothing concerning priesthood.
Read in context
- 12ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ.
- 13ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ.
- 14ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.
- 15ಮೆಲ್ಕಿಜೆದೇಕನ ಹೋಲಿಕೆಗನುಸಾರ ಇನ್ನೊಬ್ಬ ಯಾಜಕನು ಏಳುತ್ತಾನೆಂಬದು ಇನ್ನು ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ.
- 16ಆತನು ಶಾರೀರಕವಾದ ಆಜ್ಞೆಯ ನಿಯಮಕ್ಕನುಸಾರ ಅಲ್ಲದೆ ನಿರ್ಲಯವಾದ ಜೀವದ ಶಕ್ತಿಗನುಸಾರವಾಗಿ ಮಾಡಲ್ಪಟ್ಟಿದ್ದಾನೆ.
Cross references
- Micah 5:2 ಮೀಕ 5:2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
- Isaiah 11:1 ಯೆಶಾಯ 11:1ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
- Luke 3:33 ಲೂಕನು 3:33ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
- Revelation 5:5 ಪ್ರಕಟನೆ 5:5ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
- Romans 1:3 ರೋಮಾಪುರದವರಿಗೆ 1:3ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
- Revelation 22:16 ಪ್ರಕಟನೆ 22:16ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Luke 1:43 ಲೂಕನು 1:43ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವದು ನನಗೆಲ್ಲಿಂದಾಯಿತು?
- Numbers 24:17 ಅರಣ್ಯಕಾಂಡ 24:17ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
- Genesis 46:12 ಆದಿಕಾಂಡ 46:12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- John 20:13 ಯೋಹಾನನು 20:13ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.
Original words (Greek)
- For · G1063γάρ gár
- evident · G4271πρόδηλος pródēlos
- that · G3754ὅτι hóti
- our · G2257ἡμῶν hēmōn
- Lord · G2962κύριος kýrios
- sprang · G393ἀνατέλλω anatéllō
- of · G1537ἐκ ek
- Juda · G2448Ἰουδά Ioudá
- of · G1519εἰς eis
- which · G3739ὅς hós
- tribe · G5443φυλή phylḗ
- Moses · G3475Μωσεύς Mōseús
- spake · G2980λαλέω laléō
- nothing · G3762οὐδείς oudeís
- concerning · G4012περί perí
- priesthood · G2420ἱερωσύνη hierōsýnē