Hebrews · chapter 7 · verse 15
Hebrews 7:15 in Kannada
ಮೆಲ್ಕಿಜೆದೇಕನ ಹೋಲಿಕೆಗನುಸಾರ ಇನ್ನೊಬ್ಬ ಯಾಜಕನು ಏಳುತ್ತಾನೆಂಬದು ಇನ್ನು ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ.
Melkijedekana holikeganusaara innobba yaajakanu eluttaanembadu innu eshto hechchaagi spashtavaagide.
Hebrews 7:15 in English
- King James Version (KJV)
- And it is yet far more evident: for that after the similitude of Melchisedec there ariseth another priest,
- World English Bible (WEB)
- This is yet more abundantly evident, if after the likeness of Melchizedek there arises another priest,
- American Standard Version (ASV)
- And [what we say] is yet more abundantly evident, if after the likeness of Melchizedek there ariseth another priest,
- Bible in Basic English (BBE)
- And this is even more clear if a second priest has come up who is like Melchizedek,
- Darby Translation (DBY)
- And it is yet more abundantly evident, since a different priest arises according to the similitude of Melchisedec,
- Webster's Bible (WBS)
- And it is yet far more evident: for that after the similitude of Melchisedec there ariseth another priest,
- Young's Literal Translation (YLT)
- And it is yet more abundantly most evident, if according to the similitude of Melchisedek there doth arise another priest,
Read in context
- 13ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ.
- 14ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.
- 15ಮೆಲ್ಕಿಜೆದೇಕನ ಹೋಲಿಕೆಗನುಸಾರ ಇನ್ನೊಬ್ಬ ಯಾಜಕನು ಏಳುತ್ತಾನೆಂಬದು ಇನ್ನು ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ.
- 16ಆತನು ಶಾರೀರಕವಾದ ಆಜ್ಞೆಯ ನಿಯಮಕ್ಕನುಸಾರ ಅಲ್ಲದೆ ನಿರ್ಲಯವಾದ ಜೀವದ ಶಕ್ತಿಗನುಸಾರವಾಗಿ ಮಾಡಲ್ಪಟ್ಟಿದ್ದಾನೆ.
- 17ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ.
Cross references
- Psalm 110:4 ಕೀರ್ತನೆಗಳು 110:4ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
- Hebrews 7:11 ಇಬ್ರಿಯರಿಗೆ 7:11ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).
- Hebrews 7:17–21 ಇಬ್ರಿಯರಿಗೆ 7:17–21ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ. ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು. ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ. ಆತನು ಆಣೆಯಿಲ್ಲದೆ ಯಾಜಕನಾಗಲೇ ಇಲ್ಲ. (ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.
- Hebrews 7:3 ಇಬ್ರಿಯರಿಗೆ 7:3ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ.
Original words (Greek)
- And · G2532καί kaí
- is · G2076ἐστί estí
- yet · G2089ἔτι éti
- more · G4054περισσότερον perissóteron
- evident · G2612κατάδηλος katádēlos
- that · G1487εἰ ei
- after · G2596κατά katá
- similitude · G3665ὁμοιότης homoiótēs
- Melchisedec · G3198Μελχισεδέκ Melchisedék
- ariseth · G450ἀνίστημι anístēmi
- another · G2087ἕτερος héteros
- priest · G2409ἱερεύς hiereús