Hebrews · chapter 7 · verse 17
Hebrews 7:17 in Kannada
ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ.
Aatana vishayadalli--neenu sadaakaalavu melkijedekana tarahada yaajakanaagiddee endu aatanu saakshi koduttaane.
Hebrews 7:17 in English
- King James Version (KJV)
- For he testifieth, Thou [art] a priest for ever after the order of Melchisedec.
- World English Bible (WEB)
- for it is testified, “You are a priest forever, according to the order of Melchizedek.”
- American Standard Version (ASV)
- for it is witnessed [of him], Thou art a priest for ever After the order of Melchizedek.
- Bible in Basic English (BBE)
- For it has been witnessed of him, You are a priest for ever after the order of Melchizedek.
- Darby Translation (DBY)
- For it is borne witness, Thou art a priest for ever according to the order of Melchisedec.
- Webster's Bible (WBS)
- For he testifieth, Thou [art] a priest for ever after the order of Melchisedec.
- Young's Literal Translation (YLT)
- for He doth testify — 'Thou [art] a priest — to the age, according to the order of Melchisedek;'
Read in context
- 15ಮೆಲ್ಕಿಜೆದೇಕನ ಹೋಲಿಕೆಗನುಸಾರ ಇನ್ನೊಬ್ಬ ಯಾಜಕನು ಏಳುತ್ತಾನೆಂಬದು ಇನ್ನು ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ.
- 16ಆತನು ಶಾರೀರಕವಾದ ಆಜ್ಞೆಯ ನಿಯಮಕ್ಕನುಸಾರ ಅಲ್ಲದೆ ನಿರ್ಲಯವಾದ ಜೀವದ ಶಕ್ತಿಗನುಸಾರವಾಗಿ ಮಾಡಲ್ಪಟ್ಟಿದ್ದಾನೆ.
- 17ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ.
- 18ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು.
- 19ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.
Cross references
- Psalm 110:4 ಕೀರ್ತನೆಗಳು 110:4ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
- Hebrews 5:6 ಇಬ್ರಿಯರಿಗೆ 5:6ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.
- Hebrews 7:15 ಇಬ್ರಿಯರಿಗೆ 7:15ಮೆಲ್ಕಿಜೆದೇಕನ ಹೋಲಿಕೆಗನುಸಾರ ಇನ್ನೊಬ್ಬ ಯಾಜಕನು ಏಳುತ್ತಾನೆಂಬದು ಇನ್ನು ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ.
- Hebrews 7:21 ಇಬ್ರಿಯರಿಗೆ 7:21(ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.
- Hebrews 5:10 ಇಬ್ರಿಯರಿಗೆ 5:10ಆತನು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆಂದು ಕರೆಯಲ್ಪಟ್ಟನು.
- Hebrews 6:20 ಇಬ್ರಿಯರಿಗೆ 6:20ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.