Hebrews · chapter 7 · verse 18
Hebrews 7:18 in Kannada
ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು.
Modalidda aajnyeyu nirbalavaagiyoo nishprayojakavaagiyoo iddu nijavaagiyoo raddaagihoyitu.
Hebrews 7:18 in English
- King James Version (KJV)
- For there is verily a disannulling of the commandment going before for the weakness and unprofitableness thereof.
- World English Bible (WEB)
- For there is an annulling of a foregoing commandment because of its weakness and uselessness
- American Standard Version (ASV)
- For there is a disannulling of a foregoing commandment because of its weakness and unprofitableness
- Bible in Basic English (BBE)
- So the law which went before is put on one side, because it was feeble and without profit.
- Darby Translation (DBY)
- For there is a setting aside of the commandment going before for its weakness and unprofitableness,
- Webster's Bible (WBS)
- For there is verily a disannulling of the preceding commandment on account of its weakness and unprofitableness.
- Young's Literal Translation (YLT)
- for a disannulling indeed doth come of the command going before because of its weakness, and unprofitableness,
Read in context
- 16ಆತನು ಶಾರೀರಕವಾದ ಆಜ್ಞೆಯ ನಿಯಮಕ್ಕನುಸಾರ ಅಲ್ಲದೆ ನಿರ್ಲಯವಾದ ಜೀವದ ಶಕ್ತಿಗನುಸಾರವಾಗಿ ಮಾಡಲ್ಪಟ್ಟಿದ್ದಾನೆ.
- 17ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ.
- 18ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು.
- 19ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.
- 20ಆತನು ಆಣೆಯಿಲ್ಲದೆ ಯಾಜಕನಾಗಲೇ ಇಲ್ಲ.
Cross references
- Romans 8:3 ರೋಮಾಪುರದವರಿಗೆ 8:3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
- Acts 13:39 ಅಪೊಸ್ತಲರ ಕೃತ್ಯಗಳು 13:39ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
- Hebrews 7:11–12 ಇಬ್ರಿಯರಿಗೆ 7:11–12ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು). ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ.
- Galatians 4:9 ಗಲಾತ್ಯದವರಿಗೆ 4:9ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
- Hebrews 8:7–13 ಇಬ್ರಿಯರಿಗೆ 8:7–13ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲ ದ್ದಾಗಿದ್ದರೆ ಎರಡನೆಯದಕ್ಕೆ ಅವಕಾಶವು ಇರುತ್ತಿರಲಿಲ್ಲ. ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು. ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ. ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ. ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- Hebrews 7:19 ಇಬ್ರಿಯರಿಗೆ 7:19ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.
- 1 Timothy 4:8 1 ತಿಮೊಥೆಯನಿಗೆ 4:8ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
- Galatians 3:17 ಗಲಾತ್ಯದವರಿಗೆ 3:17ನಾನು ಹೇಳುವದೇನಂದರೆ, ದೇವರು ಕ್ರಿಸ್ತನಲ್ಲಿ ಮೊದಲು ಸ್ಥಿರಪಡಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರುಷಗಳ ಮೇಲೆ ಬಂದ ನ್ಯಾಯಪ್ರಮಾಣವು ರದ್ದು ಮಾಡಿ ಆ ವಾಗ್ದಾನವನ್ನು ವ್ಯರ್ಥಮಾಡುವದಿಲ್ಲ.
- Hebrews 13:9 ಇಬ್ರಿಯರಿಗೆ 13:9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
- Romans 3:31 ರೋಮಾಪುರದವರಿಗೆ 3:31ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- Galatians 4:21 ಗಲಾತ್ಯದವರಿಗೆ 4:21ನ್ಯಾಯಪ್ರಮಾಣಧೀನರಾಗುವದಕ್ಕೆ ಮನಸ್ಸುಳ್ಳ ವರೇ, ನ್ಯಾಯಪ್ರಮಾಣಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.
- Galatians 3:15 ಗಲಾತ್ಯದವರಿಗೆ 3:15ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.