Skip to content
ThuthiThuthiThuthi
Hebrews · chapter 7 · verse 2

Hebrews 7:2 in Kannada

ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.

Abrahaamanu ellavugalalli hattaneya ondu bhaagavannu aatanige kottanu. Aatana hesarige modalaneyadaagi neetiraajanendu taruvaaya saaleminaraaja andare samaadhaanada raajanendu artha.

Hebrews 7:2 in English

King James Version (KJV)
To whom also Abraham gave a tenth part of all; first being by interpretation King of righteousness, and after that also King of Salem, which is, King of peace;
World English Bible (WEB)
to whom also Abraham divided a tenth part of all (being first, by interpretation, “king of righteousness”, and then also “king of Salem”, which means “king of peace”,
American Standard Version (ASV)
to whom also Abraham divided a tenth part of all (being first, by interpretation, King of righteousness, and then also King of Salem, which is, King of peace;
Bible in Basic English (BBE)
And to whom Abraham gave a tenth part of everything which he had, being first named King of righteousness, and then in addition, King of Salem, that is to say, King of peace;
Darby Translation (DBY)
to whom Abraham gave also the tenth portion of all; first being interpreted King of righteousness, and then also King of Salem, which is King of peace;
Webster's Bible (WBS)
To whom also Abraham gave a tenth part of all; first being by interpretation King of righteousness, and after that also King of Salem, which is, King of peace;
Young's Literal Translation (YLT)
to whom also a tenth of all did Abraham divide, (first, indeed, being interpreted, 'King of righteousness,' and then also, King of Salem, which is, King of Peace,)

Read in context

  1. 1ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.
  2. 2ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.
  3. 3ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ.
  4. 4ಈ ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ.
Read all of Hebrews 7

Cross references

Original words (Greek)

Hebrews 7:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.