Hebrews · chapter 7 · verse 23
Hebrews 7:23 in Kannada
ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು;
Avaru (leviyaru) shaashvatavaagi udyoga nadisuvadakke marana kaaranadinda nijavaagiyoo avaralli yaajakaraadavaru anekaru;
Hebrews 7:23 in English
- King James Version (KJV)
- And they truly were many priests, because they were not suffered to continue by reason of death:
- World English Bible (WEB)
- Many, indeed, have been made priests, because they are hindered from continuing by death.
- American Standard Version (ASV)
- And they indeed have been made priests many in number, because that by death they are hindered from continuing:
- Bible in Basic English (BBE)
- And it is true that there have been a great number of those priests, because death does not let them go on for ever;
- Darby Translation (DBY)
- And they have been many priests, on account of being hindered from continuing by death;
- Webster's Bible (WBS)
- And they truly were many priests, because they were not suffered to continue by reason of death:
- Young's Literal Translation (YLT)
- and those indeed are many who have become priests, because by death they are hindered from remaining;
Read in context
- 21(ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ.
- 22ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.
- 23ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು;
- 24ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ.
- 25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
Cross references
- Nehemiah 12:10–11 ನೆಹೆಮೀಯ 12:10–11ಇದಲ್ಲದೆ ಯೇಷೂವನು ಯೋಯಾಕೀಮ ನನ್ನೂ ಪಡೆದನು; ಯೋಯಾಕೀಮನು ಎಲ್ಯಾಷೀಬ ನನ್ನೂ ಪಡೆದನು; ಎಲ್ಯಾಷೀಬನು ಯೋಯಾದನನ್ನು ಪಡೆದನು; ಯೋಯಾದನು ಯೋನಾತಾನನನ್ನೂ ಪಡೆದನು; ಯೋನಾತಾನನು ಯದ್ದೂವನನ್ನೂ ಪಡೆದನು.
- 1 Chronicles 6:3–14 1 ಪೂರ್ವಕಾಲವೃತ್ತಾಂತ 6:3–14ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು. ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು. ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು; ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತ ನನ್ನು ಪಡೆದನು; ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆ ದನು. ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು; ಅಹೀ ಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು; ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು; ಅಜರ್ಯನು ಅಮ ರ್ಯನನ್ನು ಪಡೆದನು; ಅಮರ್ಯನು ಅಹೀಟೂಬ ನನ್ನು ಪಡೆದನು; ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು; ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು; ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು
- Hebrews 7:8 ಇಬ್ರಿಯರಿಗೆ 7:8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.