Skip to content
ThuthiThuthiThuthi
Hebrews · chapter 7 · verse 24

Hebrews 7:24 in Kannada

ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ.

Eetanaa daro sadaakaalaviruvadarinda badalaavaneyaa gada yaajakatvavannu hondiddaane.

Hebrews 7:24 in English

King James Version (KJV)
But this [man], because he continueth ever, hath an unchangeable priesthood.
World English Bible (WEB)
But he, because he lives forever, has his priesthood unchangeable.
American Standard Version (ASV)
but he, because he abideth for ever, hath his priesthood unchangeable.
Bible in Basic English (BBE)
But this priest, because his life goes on for ever, is unchanging.
Darby Translation (DBY)
but he, because of his continuing for ever, has the priesthood unchangeable.
Webster's Bible (WBS)
But this [man] , because he continueth ever, hath an unchangeable priesthood.
Young's Literal Translation (YLT)
and he, because of his remaining — to the age, hath the priesthood not transient,

Read in context

  1. 22ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.
  2. 23ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು;
  3. 24ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ.
  4. 25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
  5. 26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
Read all of Hebrews 7

Cross references

Original words (Greek)

Hebrews 7:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.