Hebrews · chapter 7 · verse 25
Hebrews 7:25 in Kannada
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
Aadakaarana aatanu tanna moolaka devara balige baruvavarannu sampoornavaagi rakshisuvadakke shaktanaagiddaane; avari goskara vijnyaapanemaaduvadakke yaavaagaloo badukavavanaagiddaane.
Hebrews 7:25 in English
- King James Version (KJV)
- Wherefore he is able also to save them to the uttermost that come unto God by him, seeing he ever liveth to make intercession for them.
- World English Bible (WEB)
- Therefore he is also able to save to the uttermost those who draw near to God through him, seeing that he lives forever to make intercession for them.
- American Standard Version (ASV)
- Wherefore also he is able to save to the uttermost them that draw near unto God through him, seeing he ever liveth to make intercession for them.
- Bible in Basic English (BBE)
- So that he is fully able to be the saviour of all who come to God through him, because he is ever living to make prayer to God for them.
- Darby Translation (DBY)
- Whence also he is able to save completely those who approach by him to God, always living to intercede for them.
- Webster's Bible (WBS)
- Wherefore he is able also to save them to the uttermost that come to God by him, seeing he ever liveth to make intercession for them.
- Young's Literal Translation (YLT)
- whence also he is able to save to the very end, those coming through him unto God — ever living to make intercession for them.
Read in context
- 23ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು;
- 24ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ.
- 25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
- 26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
- 27ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
Cross references
- Romans 8:34 ರೋಮಾಪುರದವರಿಗೆ 8:34ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
- 1 John 2:1–2 1 ಯೋಹಾನನು 2:1–2ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ. ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
- 1 Timothy 2:5 1 ತಿಮೊಥೆಯನಿಗೆ 2:5ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;
- Jude 1:24 ಯೂದನು 1:24ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- John 14:6 ಯೋಹಾನನು 14:6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
- Ephesians 2:18 ಎಫೆಸದವರಿಗೆ 2:18ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
- Romans 5:2 ರೋಮಾಪುರದವರಿಗೆ 5:2ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
- Isaiah 45:22 ಯೆಶಾಯ 45:22ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
- Hebrews 9:24 ಇಬ್ರಿಯರಿಗೆ 9:24ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
- Ephesians 3:20 ಎಫೆಸದವರಿಗೆ 3:20ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- Hebrews 11:6 ಇಬ್ರಿಯರಿಗೆ 11:6ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
- Hebrews 7:19 ಇಬ್ರಿಯರಿಗೆ 7:19ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.
Original words (Greek)
- Wherefore · G3606ὅθεν hóthen
- able · G1410δύναμαι dýnamai
- also · G2532καί kaí
- save · G4982σώζω sṓzō
- them · G3838παντελής pantelḗs
- to · G1519εἰς eis
- uttermost · G3838παντελής pantelḗs
- come · G4334προσέρχομαι prosérchomai
- God · G2316θεός theós
- by · G1223διά diá
- him · G846αὐτός autós
- he · G2198ζάω záō
- ever · G3842πάντοτε pántote
- liveth · G2198ζάω záō
- to · G1519εἰς eis
- intercession · G1793ἐντυγχάνω entynchánō
- for · G5228ὑπέρ hypér
- them · G846αὐτός autós