Skip to content
ThuthiThuthiThuthi
Hebrews · chapter 7 · verse 26

Hebrews 7:26 in Kannada

ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.

Inthavane namage bekaada mahaa yaajakanu. Eetanu parishuddhanoo kedu maada davanoo nishkalankanoo paapigalalli serade pratyekavaagiruvaatanu aakaashagaliginta unnatavaagi maadalpattaatanoo aagiddaane.

Hebrews 7:26 in English

King James Version (KJV)
For such an high priest became us, [who is] holy, harmless, undefiled, separate from sinners, and made higher than the heavens;
World English Bible (WEB)
For such a high priest was fitting for us: holy, guiltless, undefiled, separated from sinners, and made higher than the heavens;
American Standard Version (ASV)
For such a high priest became us, holy, guileless, undefiled, separated from sinners, and made higher than the heavens;
Bible in Basic English (BBE)
It was right for us to have such a high priest, one who is holy and without evil, doing no wrong, having no part with sinners, and made higher than the heavens:
Darby Translation (DBY)
For such a high priest became us, holy, harmless, undefiled, separated from sinners, and become higher than the heavens:
Webster's Bible (WBS)
For such a high priest became us, [who is] holy, harmless, undefiled, separate from sinners, and made higher than the heavens;
Young's Literal Translation (YLT)
For such a chief priest did become us — kind, harmless, undefiled, separate from the sinners, and become higher than the heavens,

Read in context

  1. 24ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ.
  2. 25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
  3. 26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
  4. 27ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
  5. 28ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
Read all of Hebrews 7

Cross references

Original words (Greek)

Hebrews 7:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.