Skip to content
ThuthiThuthiThuthi
Hebrews · chapter 7 · verse 27

Hebrews 7:27 in Kannada

ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.

Modalu tanna svanta paapaparihaarakkaagi aamele janara paapa parihaarakkaagi yajnyaarpane maaduva mahaa yaajakarante eetanu pratinityavoo samarpisa bekaada avashyavilla. Yaakandare eetanu tannanne samarpisikondu onde saari aa kelasavannu maadi mugisidanu.nyaayapramaanavu nirbalaraada manushyarannu mahaayaajakarannaagi maaduttade; aadare nyaayapramaanada taruvaaya aaneyodane untaada vaakyavu sadaakaalakkoo pratishthe maadikonda magananne mahaayaajaka nannaagi maaduttade.

Hebrews 7:27 in English

King James Version (KJV)
Who needeth not daily, as those high priests, to offer up sacrifice, first for his own sins, and then for the people’s: for this he did once, when he offered up himself.
World English Bible (WEB)
who doesn’t need, like those high priests, to offer up sacrifices daily, first for his own sins, and then for the sins of the people. For he did this once for all, when he offered up himself.
American Standard Version (ASV)
who needeth not daily, like those high priests, to offer up sacrifices, first for his own sins, and then for the [sins] of the people: for this he did once for all, when he offered up himself.
Bible in Basic English (BBE)
Who has no need to make offerings for sins every day, like those high priests, first for himself, and then for the people; because he did this once and for ever when he made an offering of himself.
Darby Translation (DBY)
who has not day by day need, as the high priests, first to offer up sacrifices for his own sins, then [for] those of the people; for this he did once for all [in] having offered up himself.
Webster's Bible (WBS)
Who needeth not daily, as those high priests, to offer up sacrifice, first for his own sins, and then for the people's: for this he did once, when he offered up himself.
Young's Literal Translation (YLT)
who hath no necessity daily, as the chief priests, first for his own sins to offer up sacrifice, then for those of the people; for this he did once, having offered up himself;

Read in context

  1. 25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
  2. 26ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
  3. 27ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
  4. 28ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
Read all of Hebrews 7

Cross references

Original words (Greek)

Hebrews 7:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.