Hebrews · chapter 7 · verse 4
Hebrews 7:4 in Kannada
ಈ ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ.
Ee manushyanu eshtu doddavanaagiddanendu aalochisiri. Namma moola pitruvaada abrahaa manu sulukondu bandavugalalli hattaneya ondu bhaagavannu aatanige kottanallaa.
Hebrews 7:4 in English
- King James Version (KJV)
- Now consider how great this man [was], unto whom even the patriarch Abraham gave the tenth of the spoils.
- World English Bible (WEB)
- Now consider how great this man was, to whom even Abraham the patriarch gave a tenth out of the best plunder.
- American Standard Version (ASV)
- Now consider how great this man was, unto whom Abraham, the patriarch, gave a tenth out of the chief spoils.
- Bible in Basic English (BBE)
- Now see how great this man was, to whom our father Abraham gave a tenth part of what he had got in the fight.
- Darby Translation (DBY)
- Now consider how great this [personage] was, to whom [even] the patriarch Abraham gave a tenth out of the spoils.
- Webster's Bible (WBS)
- Now consider how great this man [was] , to whom even the patriarch Abraham gave the tenth of the spoils.
- Young's Literal Translation (YLT)
- And see how great this one [is], to whom also a tenth Abraham the patriarch did give out of the best of the spoils,
Read in context
- 2ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.
- 3ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ.
- 4ಈ ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ.
- 5ನಿಜವಾಗಿ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮ ಭಾಗಗಳನ್ನು ತೆಗೆದುಕೊಳ್ಳುವದಕ್ಕೆ ನ್ಯಾಯ ಪ್ರಮಾಣದಲ್ಲಿ ಅಪ್ಪಣೆಯುಂಟು.
- 6ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು.
Cross references
- Genesis 14:20 ಆದಿಕಾಂಡ 14:20ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
- Acts 2:29 ಅಪೊಸ್ತಲರ ಕೃತ್ಯಗಳು 2:29ಜನರೇ, ಸಹೋದರರೇ, ಮೂಲಪಿತೃವಾದ ದಾವೀದನ ವಿಷಯವಾಗಿ ನಿಮ್ಮೊಂದಿಗೆ ಧಾರಾಳವಾಗಿ ಮಾತನಾಡುತ್ತೇನೆ. ಅವನು ಸತ್ತು ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿದೆ.
- Genesis 12:2 ಆದಿಕಾಂಡ 12:2ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
- Genesis 17:5–6 ಆದಿಕಾಂಡ 17:5–6ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು; ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ. ನಾನು ನಿನ್ನನ್ನು ಅತ್ಯಧಿಕವಾಗಿ ವೃದ್ಧಿ ಯಾಗಮಾಡಿ ನಿನ್ನಿಂದ ಜನಾಂಗಗಳಾಗ ಮಾಡುವೆನು; ನಿನ್ನಿಂದ ಅರಸರು ಹುಟ್ಟುವರು.
- Galatians 3:28–29 ಗಲಾತ್ಯದವರಿಗೆ 3:28–29ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ. ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Acts 7:8–9 ಅಪೊಸ್ತಲರ ಕೃತ್ಯಗಳು 7:8–9ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು. ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು
- Romans 4:17–18 ರೋಮಾಪುರದವರಿಗೆ 4:17–18(ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು. ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು.
- James 2:23 ಯಾಕೋಬನು 2:23ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.
- Romans 4:11–13 ರೋಮಾಪುರದವರಿಗೆ 4:11–13ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು. ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ. ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.
Original words (Greek)
- Now · G1161δέ dé
- consider · G2334θεωρέω theōréō
- great · G4080πηλίκος pēlíkos
- man · G3778οὗτος hoûtos
- whom · G3739ὅς hós
- even · G2532καί kaí
- patriarch · G3966πατριάρχης patriárchēs
- Abraham · G11Ἀβραάμ Abraám
- gave · G1325δίδωμι dídōmi
- tenth · G1181δεκάτη dekátē
- of · G1537ἐκ ek
- spoils · G205ἀκροθίνιον akrothínion