Skip to content
ThuthiThuthiThuthi
Hebrews · chapter 7 · verse 8

Hebrews 7:8 in Kannada

ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.

Illi saayatakka manushyaru dashama bhaagagalannu takkolluttaare; aadare alli jeevisuttiddaanendu saakshihondiruvaatanu takkolluttaane.

Hebrews 7:8 in English

King James Version (KJV)
And here men that die receive tithes; but there he [receiveth them], of whom it is witnessed that he liveth.
World English Bible (WEB)
Here people who die receive tithes, but there one receives tithes of whom it is testified that he lives.
American Standard Version (ASV)
And here men that die receive tithes; but there one, of whom it is witnessed that he liveth.
Bible in Basic English (BBE)
Now at the present time, men over whom death has power take the tenth; but then it was taken by one of whom it is witnessed that he is living.
Darby Translation (DBY)
And here dying men receive tithes; but there [one] of whom the witness is that he lives;
Webster's Bible (WBS)
And here men that die receive tithes; but there he [receiveth them] , of whom it is testified that he liveth.
Young's Literal Translation (YLT)
and here, indeed, men who die do receive tithes, and there [he], who is testified to that he was living,

Read in context

  1. 6ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು.
  2. 7ಆಶೀರ್ವಾದ ಹೊಂದುವವ ನಿಗಿಂತ ಆಶಿರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ. 8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.
  3. 8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.
  4. 9ಇದು ಮಾತ್ರವಲ್ಲದೆ ದಶಮಭಾಗ ಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿ ತೆಂದು ನಾನು ಹೇಳಬಹುದು;
  5. 10ಹೇಗೆಂದರೆ ಮೆಲ್ಕಿಜೆದೇಕನು ಲೇವಿಯ ಮೂಲ ಪುರಷನನ್ನು ಎದುರುಗೊಂಡಾಗ ಇವನಲ್ಲಿ ಲೇವಿಯು ಅಡಕ ವಾಗಿದ್ದನು.
Read all of Hebrews 7

Cross references

Original words (Greek)

Hebrews 7:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.