Hebrews · chapter 7 · verse 9
Hebrews 7:9 in Kannada
ಇದು ಮಾತ್ರವಲ್ಲದೆ ದಶಮಭಾಗ ಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿ ತೆಂದು ನಾನು ಹೇಳಬಹುದು;
Idu maatravallade dashamabhaaga galannu takkolluva leviyoo kooda abrahaamana moolaka dashama bhaagagalannu kotta haagaayi tendu naanu helabahudu;
Hebrews 7:9 in English
- King James Version (KJV)
- And as I may so say, Levi also, who receiveth tithes, payed tithes in Abraham.
- World English Bible (WEB)
- We can say that through Abraham even Levi, who receives tithes, has paid tithes,
- American Standard Version (ASV)
- And, so to say, through Abraham even Levi, who receiveth tithes, hath paid tithes;
- Bible in Basic English (BBE)
- And we may say that in Abraham, even Levi, who has a right to take the tenth part, gave it;
- Darby Translation (DBY)
- and, so to speak, through Abraham, Levi also, who received tithes, has been made to pay tithes.
- Webster's Bible (WBS)
- And as I may say, Levi also, who receiveth tithes, payed tithes in Abraham.
- Young's Literal Translation (YLT)
- and so to speak, through Abraham even Levi who is receiving tithes, hath paid tithes,
Read in context
- 7ಆಶೀರ್ವಾದ ಹೊಂದುವವ ನಿಗಿಂತ ಆಶಿರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ. 8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.
- 8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.
- 9ಇದು ಮಾತ್ರವಲ್ಲದೆ ದಶಮಭಾಗ ಗಳನ್ನು ತಕ್ಕೊಳ್ಳುವ ಲೇವಿಯೂ ಕೂಡ ಅಬ್ರಹಾಮನ ಮೂಲಕ ದಶಮ ಭಾಗಗಳನ್ನು ಕೊಟ್ಟ ಹಾಗಾಯಿ ತೆಂದು ನಾನು ಹೇಳಬಹುದು;
- 10ಹೇಗೆಂದರೆ ಮೆಲ್ಕಿಜೆದೇಕನು ಲೇವಿಯ ಮೂಲ ಪುರಷನನ್ನು ಎದುರುಗೊಂಡಾಗ ಇವನಲ್ಲಿ ಲೇವಿಯು ಅಡಕ ವಾಗಿದ್ದನು.
- 11ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು).
Cross references
- Romans 5:12 ರೋಮಾಪುರದವರಿಗೆ 5:12ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.
- Genesis 14:20 ಆದಿಕಾಂಡ 14:20ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
- Hebrews 7:4 ಇಬ್ರಿಯರಿಗೆ 7:4ಈ ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ.