Skip to content
ThuthiThuthiThuthi
Hebrews · chapter 8 · verse 10

Hebrews 8:10 in Kannada

ಆ ದಿನಗಳ ತರುವಾಯ ನಾನು ಇಸ್ರಾಯೇಲ್‌ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ

Aa dinagala taruvaaya naanu israayel manetanada varondige maadikolluva odambadikeyu heegiruvadu, adenandare--nanna aajnyegalannu avara manassinalli iduvenu; avara hrudayagalalli avugalannu bareyuvenu; naanu avarige devaraagiruvenu. Avaru nanna janaraagira

Hebrews 8:10 in English

King James Version (KJV)
For this [is] the covenant that I will make with the house of Israel after those days, saith the Lord; I will put my laws into their mind, and write them in their hearts: and I will be to them a God, and they shall be to me a people:
World English Bible (WEB)
“For this is the covenant that I will make with the house of Israel after those days,” says the Lord: “I will put my laws into their mind; I will also write them on their heart. I will be their God, and they will be my people.
American Standard Version (ASV)
For this is the covenant that I will make with the house of Israel After those days, saith the Lord; I will put my laws into their mind, And on their heart also will I write them: And I will be to them a God, And they shall be to me a people:
Bible in Basic English (BBE)
For this is the agreement which I will make with the people of Israel after those days: I will put my laws into their minds, writing them in their hearts: and I will be their God, and they will be my people:
Darby Translation (DBY)
Because this [is] the covenant that I will covenant to the house of Israel after those days, saith the Lord: Giving my laws into their mind, I will write them also upon their hearts; and I will be to them for God, and they shall be to me for people.
Webster's Bible (WBS)
For this [is] the covenant that I will make with the house of Israel after those days, saith the Lord; I will put my laws into their mind, and write them in their hearts: and I will be to them a God, and they shall be to me a people:
Young's Literal Translation (YLT)
because this [is] the covenant that I will make with the house of Israel, after those days, saith the Lord, giving My laws into their mind, and upon their hearts I will write them, and I will be to them for a God, and they shall be to Me for a people;

Read in context

  1. 8ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್‌ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು.
  2. 9ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ.
  3. 10ಆ ದಿನಗಳ ತರುವಾಯ ನಾನು ಇಸ್ರಾಯೇಲ್‌ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
  4. 11ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು.
  5. 12ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
Read all of Hebrews 8

Cross references

Original words (Greek)

Hebrews 8:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.