Hebrews · chapter 8 · verse 12
Hebrews 8:12 in Kannada
ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
Naanu avara aneetiya vishayavaagi karuneyullavanaagiddu avara paapagalannoo aparaadhagalannoo nanna nenapige innendigoo taruvadilla endu kartanu nudiyu ttaane.illi aatanu--hosaodambadikeyendu heliddaralli modaliddaddannu haleyadaagi maadi ddaane. Adu haledaaguttaa ksheenavaagi illadantaa guvadakke siddhavaagide endu heluttaane.
Hebrews 8:12 in English
- King James Version (KJV)
- For I will be merciful to their unrighteousness, and their sins and their iniquities will I remember no more.
- World English Bible (WEB)
- For I will be merciful to their unrighteousness. I will remember their sins and lawless deeds no more.”
- American Standard Version (ASV)
- For I will be merciful to their iniquities, And their sins will I remember no more.
- Bible in Basic English (BBE)
- And I will have mercy on their evil-doing, and I will not keep their sins in mind.
- Darby Translation (DBY)
- Because I will be merciful to their unrighteousnesses, and their sins and their lawlessnesses I will never remember any more.
- Webster's Bible (WBS)
- For I will be merciful to their unrighteousness, and their sins and their iniquities will I remember no more.
- Young's Literal Translation (YLT)
- because I will be merciful to their unrighteousness, and their sins and their lawlessnesses I will remember no more;' —
Read in context
- 10ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
- 11ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು.
- 12ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- 13ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
Cross references
- Isaiah 43:25 ಯೆಶಾಯ 43:25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
- Hebrews 10:16–17 ಇಬ್ರಿಯರಿಗೆ 10:16–17ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ. ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Romans 11:27 ರೋಮಾಪುರದವರಿಗೆ 11:27ನಾನು ಅವರ ಪಾಪಗಳನ್ನು ತೆಗೆದು ಹಾಕುವದು ಅವರ ಸಂಗಡ ಮಾಡಿಕೊಂಡ ನನ್ನ ಒಡಂಬಡಿಕೆಯಾಗಿದೆ ಎಂಬದು.
- Micah 7:19 ಮೀಕ 7:19ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- 1 John 1:7–9 1 ಯೋಹಾನನು 1:7–9ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ. ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Jeremiah 33:8 ಯೆರೆಮೀಯ 33:8ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.
- Acts 13:38–39 ಅಪೊಸ್ತಲರ ಕೃತ್ಯಗಳು 13:38–39ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
- Jeremiah 50:20 ಯೆರೆಮೀಯ 50:20ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.
- Ephesians 1:7 ಎಫೆಸದವರಿಗೆ 1:7ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
- 1 John 2:1–2 1 ಯೋಹಾನನು 2:1–2ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ. ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.
- Isaiah 44:22 ಯೆಶಾಯ 44:22ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
- Colossians 1:14 ಕೊಲೊಸ್ಸೆಯವರಿಗೆ 1:14ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.
Original words (Greek)
- For · G3754ὅτι hóti
- be · G2071ἔσομαι ésomai
- merciful · G2436ἵλεως híleōs
- to · G93ἀδικία adikía
- their · G846αὐτός autós
- unrighteousness · G93ἀδικία adikía
- and · G2532καί kaí
- their · G846αὐτός autós
- sins · G266ἁμαρτία hamartía
- and · G2532καί kaí
- their · G846αὐτός autós
- iniquities · G458ἀνομία anomía
- remember · G3415μνάομαι mnáomai
- no · G3756οὐ ou
- more · G2089ἔτι éti