Hebrews · chapter 8 · verse 13
Hebrews 8:13 in Kannada
ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
Illi aatanu--hosaodambadikeyendu heliddaralli modaliddaddannu haleyadaagi maadi ddaane. Adu haledaaguttaa ksheenavaagi illadantaa guvadakke siddhavaagide endu heluttaane.
Hebrews 8:13 in English
- King James Version (KJV)
- In that he saith, A new [covenant], he hath made the first old. Now that which decayeth and waxeth old [is] ready to vanish away.
- World English Bible (WEB)
- In that he says, “A new covenant”, he has made the first obsolete. But that which is becoming obsolete and grows aged is near to vanishing away.
- American Standard Version (ASV)
- In that he saith, A new [covenant], he hath made the first old. But that which is becoming old and waxeth aged is nigh unto vanishing away.
- Bible in Basic English (BBE)
- When he says, A new agreement, he has made the first agreement old. But anything which is getting old and past use will not be seen much longer.
- Darby Translation (DBY)
- In that he says New, he has made the first old; but that which grows old and aged [is] near disappearing.
- Webster's Bible (WBS)
- In that he saith, A new [covenant] , he hath made the first old. Now that which decayeth and groweth old [is] ready to vanish away.
- Young's Literal Translation (YLT)
- in the saying 'new,' He hath made the first old, and what doth become obsolete and is old [is] nigh disappearing.
Read in context
- 11ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು.
- 12ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- 13ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
Cross references
- 2 Corinthians 5:17 2 ಕೊರಿಂಥದವರಿಗೆ 5:17ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
- Hebrews 7:18–19 ಇಬ್ರಿಯರಿಗೆ 7:18–19ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು. ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.
- Hebrews 7:11–12 ಇಬ್ರಿಯರಿಗೆ 7:11–12ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು). ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ.
- Hebrews 9:15 ಇಬ್ರಿಯರಿಗೆ 9:15ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
- Hebrews 9:9–10 ಇಬ್ರಿಯರಿಗೆ 9:9–10ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು. ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
- 1 Corinthians 13:8 1 ಕೊರಿಂಥದವರಿಗೆ 13:8ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು.
- Isaiah 51:6 ಯೆಶಾಯ 51:6ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.