Hebrews · chapter 8 · verse 3
Hebrews 8:3 in Kannada
ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರು ತ್ತಾನಷ್ಟೆ. ಆದದರಿಂದ ಸಮರ್ಪಿಸುವದಕ್ಕೆ ಈತನಿಗೆ ಸಹ ಏನಾದರೂ ಇರುವದು ಅವಶ್ಯವಾಗಿದೆ.
Pratiyobba mahaayaajakanu kaanikegalannoo yajnyagalannoo samarpisuvadakke nemakavaagiru ttaanashte. Aadadarinda samarpisuvadakke eetanige saha enaadaroo iruvadu avashyavaagide.
Hebrews 8:3 in English
- King James Version (KJV)
- For every high priest is ordained to offer gifts and sacrifices: wherefore [it is] of necessity that this man have somewhat also to offer.
- World English Bible (WEB)
- For every high priest is appointed to offer both gifts and sacrifices. Therefore it is necessary that this high priest also have something to offer.
- American Standard Version (ASV)
- For every high priest is appointed to offer both gifts and sacrifices: wherefore it is necessary that this [high priest] also have somewhat to offer.
- Bible in Basic English (BBE)
- Now every high priest is given authority to take to God the things which are given and to make offerings; so that it is necessary for this man, like them, to have something for an offering.
- Darby Translation (DBY)
- For every high priest is constituted for the offering both of gifts and sacrifices; whence it is needful that this one also should have something which he may offer.
- Webster's Bible (WBS)
- For every high priest is ordained to offer gifts and sacrifices: wherefore [it is] of necessity that this man should have somewhat also to offer.
- Young's Literal Translation (YLT)
- for every chief priest to offer both gifts and sacrifices is appointed, whence [it is] necessary for this one to have also something that he may offer;
Read in context
- 1ನಾವು ಈಗ ಹೇಳುವ ವಿಷಯಗಳ ಸಾರಾಂಶವೇನಂದರೆ--ಪರಲೋಕದೊ ಳಗೆ ಮಹಿಮೆಯುಳ್ಳಾತನ ಸಿಂಹಾಸನದ ಬಲಗಡೆಯಲ್ಲಿ ಕೂತುಕೊಂಡಿರುವ ಮಹಾಯಾಜಕನು ನಮಗಿದ್ದಾನೆ.
- 2ಈತನು ಪವಿತ್ರ ಸ್ಥಾನದಲ್ಲಿ ಅಂದರೆ ಮನುಷ್ಯನಿಂದಲ್ಲ, ಕರ್ತನೇ ಹಾಕಿದ ನಿಜವಾದ ಗುಡಾರದಲ್ಲಿ ಸೇವೆ ನಡಿಸುವಾತನಾಗಿದ್ದಾನೆ.
- 3ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರು ತ್ತಾನಷ್ಟೆ. ಆದದರಿಂದ ಸಮರ್ಪಿಸುವದಕ್ಕೆ ಈತನಿಗೆ ಸಹ ಏನಾದರೂ ಇರುವದು ಅವಶ್ಯವಾಗಿದೆ.
- 4ಈತನು ಇನ್ನೂ ಭೂಮಿಯ ಮೇಲೆ ಇದ್ದದ್ದೇಯಾಗಿದ್ದರೆ ಯಾಜಕ ನಾಗುವ ಹಾಗಿದ್ದಿಲ್ಲ. ಯಾಕಂದರೆ ನ್ಯಾಯಪ್ರಮಾಣದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವ ಯಾಜಕರು ಇದ್ದೇ ಇರುತ್ತಾರೆ;
- 5ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
Cross references
- Hebrews 5:1 ಇಬ್ರಿಯರಿಗೆ 5:1ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Hebrews 9:14 ಇಬ್ರಿಯರಿಗೆ 9:14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
- Hebrews 10:9–12 ಇಬ್ರಿಯರಿಗೆ 10:9–12ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ. ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು. ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು. ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
- Hebrews 7:27 ಇಬ್ರಿಯರಿಗೆ 7:27ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- John 6:51 ಯೋಹಾನನು 6:51ಪರಲೋಕದಿಂದ ಇಳಿದುಬಂದ ಜೀವದ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಎಂದೆಂದಿಗೂ ಬದುಕುವನು; ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ; ಅದನ್ನು ನಾನು ಲೋಕದ ಜೀವಕ್ಕಾಗಿ ಕೊಡುವೆನು ಅಂದನು.
Original words (Greek)
- For · G1063γάρ gár
- every · G3956πᾶς pâs
- priest · G749ἀρχιερεύς archiereús
- ordained · G2525καθίστημι kathístēmi
- to · G1519εἰς eis
- offer · G4374προσφέρω prosphérō
- gifts · G1435δῶρον dōron
- and · G2532καί kaí
- sacrifices · G2378θυσία thysía
- wherefore · G3606ὅθεν hóthen
- necessity · G316ἀναγκαῖος anankaîos
- that · G3739ὅς hós
- man · G5126τοῦτον toûton
- have · G2192ἔχω échō
- somewhat · G5100τὶς tìs
- also · G2532καί kaí
- offer · G4374προσφέρω prosphérō