Hebrews · chapter 8 · verse 4
Hebrews 8:4 in Kannada
ಈತನು ಇನ್ನೂ ಭೂಮಿಯ ಮೇಲೆ ಇದ್ದದ್ದೇಯಾಗಿದ್ದರೆ ಯಾಜಕ ನಾಗುವ ಹಾಗಿದ್ದಿಲ್ಲ. ಯಾಕಂದರೆ ನ್ಯಾಯಪ್ರಮಾಣದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವ ಯಾಜಕರು ಇದ್ದೇ ಇರುತ್ತಾರೆ;
Eetanu innoo bhoomiya mele iddaddeyaagiddare yaajaka naaguva haagiddilla. Yaakandare nyaayapramaanada prakaara kaanikegalannu samarpisuva yaajakaru idde iruttaare;
Hebrews 8:4 in English
- King James Version (KJV)
- For if he were on earth, he should not be a priest, seeing that there are priests that offer gifts according to the law:
- World English Bible (WEB)
- For if he were on earth, he would not be a priest at all, seeing there are priests who offer the gifts according to the law,
- American Standard Version (ASV)
- Now if he were on earth, he would not be a priest at all, seeing there are those who offer the gifts according to the law;
- Bible in Basic English (BBE)
- If he had been on earth he would not have been a priest at all, because there are other priests who make the offerings ordered by the law;
- Darby Translation (DBY)
- If then indeed he were upon earth, he would not even be a priest, there being those who offer the gifts according to the law,
- Webster's Bible (WBS)
- For if he were on earth, he would not be a priest, seeing there are priests that offer gifts according to the law:
- Young's Literal Translation (YLT)
- for if, indeed, he were upon earth, he would not be a priest — (there being the priests who are offering according to the law, the gifts,
Read in context
- 2ಈತನು ಪವಿತ್ರ ಸ್ಥಾನದಲ್ಲಿ ಅಂದರೆ ಮನುಷ್ಯನಿಂದಲ್ಲ, ಕರ್ತನೇ ಹಾಕಿದ ನಿಜವಾದ ಗುಡಾರದಲ್ಲಿ ಸೇವೆ ನಡಿಸುವಾತನಾಗಿದ್ದಾನೆ.
- 3ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರು ತ್ತಾನಷ್ಟೆ. ಆದದರಿಂದ ಸಮರ್ಪಿಸುವದಕ್ಕೆ ಈತನಿಗೆ ಸಹ ಏನಾದರೂ ಇರುವದು ಅವಶ್ಯವಾಗಿದೆ.
- 4ಈತನು ಇನ್ನೂ ಭೂಮಿಯ ಮೇಲೆ ಇದ್ದದ್ದೇಯಾಗಿದ್ದರೆ ಯಾಜಕ ನಾಗುವ ಹಾಗಿದ್ದಿಲ್ಲ. ಯಾಕಂದರೆ ನ್ಯಾಯಪ್ರಮಾಣದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವ ಯಾಜಕರು ಇದ್ದೇ ಇರುತ್ತಾರೆ;
- 5ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
- 6ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.
Cross references
- Hebrews 7:11–15 ಇಬ್ರಿಯರಿಗೆ 7:11–15ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು). ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ. ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ. ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ. ಮೆಲ್ಕಿಜೆದೇಕನ ಹೋಲಿಕೆಗನುಸಾರ ಇನ್ನೊಬ್ಬ ಯಾಜಕನು ಏಳುತ್ತಾನೆಂಬದು ಇನ್ನು ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ.
- Hebrews 5:1 ಇಬ್ರಿಯರಿಗೆ 5:1ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.
- 2 Chronicles 26:18–19 2 ಪೂರ್ವಕಾಲವೃತ್ತಾಂತ 26:18–19ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು. ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು.
- Numbers 18:5 ಅರಣ್ಯಕಾಂಡ 18:5ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.
- Numbers 16:40 ಅರಣ್ಯಕಾಂಡ 16:40ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
- Numbers 17:12–13 ಅರಣ್ಯಕಾಂಡ 17:12–13ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು. ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
- Hebrews 11:4 ಇಬ್ರಿಯರಿಗೆ 11:4ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
Original words (Greek)
- For · G1063γάρ gár
- if · G1487εἰ ei
- were · G2258ἦν ēn
- on · G1909ἐπί epí
- earth · G1093γῆ gē
- should · G2258ἦν ēn
- not · G3761οὐδέ oudé
- be · G2258ἦν ēn
- priest · G2409ἱερεύς hiereús
- are · G5607ὤν ṓn
- priests · G2409ἱερεύς hiereús
- offer · G4374προσφέρω prosphérō
- gifts · G1435δῶρον dōron
- according · G2596κατά katá
- law · G3551νόμος nómos