Hebrews · chapter 8 · verse 5
Hebrews 8:5 in Kannada
ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
Avaru paralokadalliruvavagala nidarshanavoo chhaayeyoo aagiruvadaralli (aalaya dalli) seveyannu nadisuvavaru. Mosheyu devarinda echcharisalpattu gudaaravannu maaduvada kkiddaaga--nodu, naanu bettadalli ninage torisida maadariya prakaarave ellavannoo maadabe
Hebrews 8:5 in English
- King James Version (KJV)
- Who serve unto the example and shadow of heavenly things, as Moses was admonished of God when he was about to make the tabernacle: for, See, saith he, [that] thou make all things according to the pattern shewed to thee in the mount.
- World English Bible (WEB)
- who serve a copy and shadow of the heavenly things, even as Moses was warned by God when he was about to make the tabernacle, for he said, “See, you shall make everything according to the pattern that was shown to you on the mountain.”
- American Standard Version (ASV)
- who serve [that which is] a copy and shadow of the heavenly things, even as Moses is warned [of God] when he is about to make the tabernacle: for, See, saith he, that thou make all things according to the pattern that was showed thee in the mount.
- Bible in Basic English (BBE)
- Being servants of that which is a copy and an image of the things in heaven, as Moses, when he was about to make the Tent, had special orders from God: for, See, he said, that you make everything like the design which you saw in the mountain.
- Darby Translation (DBY)
- (who serve the representation and shadow of heavenly things, according as Moses was oracularly told [when] about to make the tabernacle; for See, saith He, that thou make all things according to the pattern which has been shewn to thee in the mountain.)
- Webster's Bible (WBS)
- Who serve to the example and shadow of heavenly things, as Moses was admonished by God when he was about to make the tabernacle: for, See (saith he) [that] thou make all things according to the pattern shown to thee in the mount.
- Young's Literal Translation (YLT)
- who unto an example and shadow do serve of the heavenly things, as Moses hath been divinely warned, being about to construct the tabernacle, for 'See (saith He) thou mayest make all things according to the pattern that was shewn to thee in the mount;') —
Read in context
- 3ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರು ತ್ತಾನಷ್ಟೆ. ಆದದರಿಂದ ಸಮರ್ಪಿಸುವದಕ್ಕೆ ಈತನಿಗೆ ಸಹ ಏನಾದರೂ ಇರುವದು ಅವಶ್ಯವಾಗಿದೆ.
- 4ಈತನು ಇನ್ನೂ ಭೂಮಿಯ ಮೇಲೆ ಇದ್ದದ್ದೇಯಾಗಿದ್ದರೆ ಯಾಜಕ ನಾಗುವ ಹಾಗಿದ್ದಿಲ್ಲ. ಯಾಕಂದರೆ ನ್ಯಾಯಪ್ರಮಾಣದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವ ಯಾಜಕರು ಇದ್ದೇ ಇರುತ್ತಾರೆ;
- 5ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
- 6ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.
- 7ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲ ದ್ದಾಗಿದ್ದರೆ ಎರಡನೆಯದಕ್ಕೆ ಅವಕಾಶವು ಇರುತ್ತಿರಲಿಲ್ಲ.
Cross references
- Exodus 25:40 ವಿಮೋಚನಕಾಂಡ 25:40ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.
- Colossians 2:17 ಕೊಲೊಸ್ಸೆಯವರಿಗೆ 2:17ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.
- Hebrews 10:1 ಇಬ್ರಿಯರಿಗೆ 10:1ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
- Exodus 26:30 ವಿಮೋಚನಕಾಂಡ 26:30ಹೀಗೆ ಬೆಟ್ಟದ ಮೇಲೆ ನಾನು ನಿನಗೆ ತೋರಿಸಿದ ಕ್ರಮದ ಪ್ರಕಾರ ಗುಡಾರ ವನ್ನು ನಿಲ್ಲಿಸಬೇಕು.
- Exodus 27:8 ವಿಮೋಚನಕಾಂಡ 27:8ಹಲಗೆಗಳಿಂದ ಅದನ್ನು ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಬೇಕು.
- 1 Chronicles 28:19 1 ಪೂರ್ವಕಾಲವೃತ್ತಾಂತ 28:19ಕರ್ತನು ತನ್ನ ಕೈ ನನ್ನ ಮೇಲೆ ಇರಿಸಿ ಈ ಮಾದರಿಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದನು ಅಂದನು.
- 1 Chronicles 28:12 1 ಪೂರ್ವಕಾಲವೃತ್ತಾಂತ 28:12ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು.
- Numbers 8:4 ಅರಣ್ಯಕಾಂಡ 8:4ದೀಪಸ್ತಂಭದ ಈ ಕೆಲಸವು ಅದರ ಸ್ತಂಭದ ವರೆಗೂ ಅದರ ಹೂವುಗಳ ವರೆಗೂ ಬಂಗಾರದ ನಕ್ಷೆಯ ಕೆಲಸವಾಗಿತ್ತು. ಕರ್ತನು ಮೋಶೆಗೆ ತೋರಿ ಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿಸಿದನು.
- Hebrews 9:9 ಇಬ್ರಿಯರಿಗೆ 9:9ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.
- Hebrews 9:23–24 ಇಬ್ರಿಯರಿಗೆ 9:23–24ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು. ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
- Hebrews 12:25 ಇಬ್ರಿಯರಿಗೆ 12:25ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
- Acts 7:44 ಅಪೊಸ್ತಲರ ಕೃತ್ಯಗಳು 7:44ಸಾಕ್ಷೀಗುಡಾರವು ಅಡವಿಯೊಳಗೆ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದಾತನು ಅವನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸ ಬೇಕೆಂದು ನೇಮಿಸಿದ್ದನು.
Original words (Greek)
- Who · G3748ὅστις hóstis
- serve · G3000λατρεύω latreúō
- example · G5262ὑπόδειγμα hypódeigma
- and · G2532καί kaí
- shadow · G4639σκιά skiá
- things · G2032ἐπουράνιος epouránios
- as · G2531καθώς kathṓs
- Moses · G3475Μωσεύς Mōseús
- God · G5537χρηματίζω chrēmatízō
- about · G3195μέλλω méllō
- make · G2005ἐπιτελέω epiteléō
- tabernacle · G4633σκηνή skēnḗ
- for · G1063γάρ gár
- See · G3708ὁράω horáō
- he · G5346φημί phēmí
- make · G4160ποιέω poiéō
- things · G3956πᾶς pâs
- to · G2596κατά katá
- pattern · G5179τύπος týpos
- shewed · G1166δεικνύω deiknýō
- thee · G4671σοί soí
- in · G1722ἐν en
- mount · G3735ὄρος óros