Skip to content
ThuthiThuthiThuthi
Hebrews · chapter 8 · verse 6

Hebrews 8:6 in Kannada

ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.

Aadare aatanu adakkinta shreshthavaada seveyannu hondida vanaagiddaane; uttamavaada vaagdaanagala mele sthaapitavaada shreshthavaada odambadikege saha madhyasthanaagiddaane.

Hebrews 8:6 in English

King James Version (KJV)
But now hath he obtained a more excellent ministry, by how much also he is the mediator of a better covenant, which was established upon better promises.
World English Bible (WEB)
But now he has obtained a more excellent ministry, by as much as he is also the mediator of a better covenant, which on better promises has been given as law.
American Standard Version (ASV)
But now hath he obtained a ministry the more excellent, by so much as he is also the mediator of a better covenant, which hath been enacted upon better promises.
Bible in Basic English (BBE)
But now his position as priest is higher. because through him God has made a better agreement with man, based on the giving of better things.
Darby Translation (DBY)
But now he has got a more excellent ministry, by so much as he is mediator of a better covenant, which is established on the footing of better promises.
Webster's Bible (WBS)
But now hath he obtained a more excellent ministry, by how much also he is the mediator of a better covenant, which was established upon better promises.
Young's Literal Translation (YLT)
and now he hath obtained a more excellent service, how much also of a better covenant is he mediator, which on better promises hath been sanctioned,

Read in context

  1. 4ಈತನು ಇನ್ನೂ ಭೂಮಿಯ ಮೇಲೆ ಇದ್ದದ್ದೇಯಾಗಿದ್ದರೆ ಯಾಜಕ ನಾಗುವ ಹಾಗಿದ್ದಿಲ್ಲ. ಯಾಕಂದರೆ ನ್ಯಾಯಪ್ರಮಾಣದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವ ಯಾಜಕರು ಇದ್ದೇ ಇರುತ್ತಾರೆ;
  2. 5ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
  3. 6ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.
  4. 7ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲ ದ್ದಾಗಿದ್ದರೆ ಎರಡನೆಯದಕ್ಕೆ ಅವಕಾಶವು ಇರುತ್ತಿರಲಿಲ್ಲ.
  5. 8ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್‌ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು.
Read all of Hebrews 8

Cross references

Original words (Greek)

Hebrews 8:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.