Hebrews · chapter 9 · verse 1
Hebrews 9:1 in Kannada
ಹೀಗಿದ್ದರೂ ಮೊದಲನೆಯ ಒಡಂಬಡಿಕೆ ಯಲ್ಲಿ ನಿಜವಾಗಿಯೂ ದೈವಸೇವೆಯ ನಿಯಮಗಳಿದ್ದವು; ಇಹಲೋಕ ಸಂಬಂಧವಾದ ಪವಿತ್ರಸ್ಥಳವಿತ್ತು.
Heegiddaroo modalaneya odambadike yalli nijavaagiyoo daivaseveya niyamagaliddavu; ihaloka sambandhavaada pavitrasthalavittu.
Hebrews 9:1 in English
- King James Version (KJV)
- Then verily the first [covenant] had also ordinances of divine service, and a worldly sanctuary.
- World English Bible (WEB)
- Now indeed even the first covenant had ordinances of divine service and an earthly sanctuary.
- American Standard Version (ASV)
- Now even the first [covenant] had ordinances of divine service, and its sanctuary, [a sanctuary] of this world.
- Bible in Basic English (BBE)
- Now the first agreement had its rules of worship, and a holy order.
- Darby Translation (DBY)
- The first therefore also indeed had ordinances of service, and the sanctuary, a worldly one.
- Webster's Bible (WBS)
- Then verily the first [covenant] had also ordinances of divine service, and a worldly sanctuary.
- Young's Literal Translation (YLT)
- It had, indeed, then (even the first tabernacle) ordinances of service, also a worldly sanctuary,
Read in context
- 1ಹೀಗಿದ್ದರೂ ಮೊದಲನೆಯ ಒಡಂಬಡಿಕೆ ಯಲ್ಲಿ ನಿಜವಾಗಿಯೂ ದೈವಸೇವೆಯ ನಿಯಮಗಳಿದ್ದವು; ಇಹಲೋಕ ಸಂಬಂಧವಾದ ಪವಿತ್ರಸ್ಥಳವಿತ್ತು.
- 2ಅಂದರೆ ಒಂದು ಗುಡಾರವು ಕಟ್ಟಲ್ಪ ಟ್ಟಿತು. ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರ ಸ್ಥಳ ಎಂದು ಹೆಸರು.
- 3ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು;
Cross references
- Exodus 25:8 ವಿಮೋಚನಕಾಂಡ 25:8ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.
- Hebrews 9:10–11 ಇಬ್ರಿಯರಿಗೆ 9:10–11ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು. ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ
- Hebrews 8:2 ಇಬ್ರಿಯರಿಗೆ 8:2ಈತನು ಪವಿತ್ರ ಸ್ಥಾನದಲ್ಲಿ ಅಂದರೆ ಮನುಷ್ಯನಿಂದಲ್ಲ, ಕರ್ತನೇ ಹಾಕಿದ ನಿಜವಾದ ಗುಡಾರದಲ್ಲಿ ಸೇವೆ ನಡಿಸುವಾತನಾಗಿದ್ದಾನೆ.
- Leviticus 18:30 ಯಾಜಕಕಾಂಡ 18:30ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- Leviticus 22:9 ಯಾಜಕಕಾಂಡ 22:9ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
- Leviticus 18:3–4 ಯಾಜಕಕಾಂಡ 18:3–4ನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು. ನೀವು ನನ್ನ ನಿರ್ಣಯಗಳನ್ನು ಕೈಕೊಂಡು ಅವುಗಳಲ್ಲಿ ನಡೆಯುವ ಹಾಗೆ ನನ್ನ ಕಟ್ಟಳೆಗಳಂತೆ ನಡೆಯಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- Hebrews 8:7 ಇಬ್ರಿಯರಿಗೆ 8:7ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲ ದ್ದಾಗಿದ್ದರೆ ಎರಡನೆಯದಕ್ಕೆ ಅವಕಾಶವು ಇರುತ್ತಿರಲಿಲ್ಲ.
- Numbers 9:12 ಅರಣ್ಯಕಾಂಡ 9:12ಅವರು ಅದರಿಂದ ಮರು ದಿವಸಕ್ಕೆ ಏನೂ ಉಳಿಸಬಾರದು; ಅದರಲ್ಲಿ ಒಂದು ಎಲುಬನ್ನಾದರೂ ಮುರಿಯಬಾರದು; ಪಸ್ಕದ ಸಮಸ್ತ ಕಟ್ಟಳೆ ಪ್ರಕಾರವಾಗಿ ಅದನ್ನು ಆಚರಿಸಬೇಕು.
- Colossians 2:8 ಕೊಲೊಸ್ಸೆಯವರಿಗೆ 2:8ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.
- Ezekiel 43:11 ಯೆಹೆಜ್ಕೇಲನು 43:11ಅವರು ಮಾಡಿದ್ದಕ್ಕಾಗಿ ನಾಚಿಕೆಪಟ್ಟರೆ ಮನೆಯ ರೂಪವನ್ನೂ ಆಕಾರವನ್ನೂ ಹೊರಡೋಣ ಬರೋಣಗಳನ್ನು ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ನ್ಯಾಯಪ್ರಮಾಣ ಗಳನ್ನ್ನೂ ಅವರಿಗೆ ತೋರಿಸು; ಅದರ ಎಲ್ಲಾ ನಿಯಮ ಗಳನ್ನೂ ಕೈಗೊಂಡು ಅವರು ಅವುಗಳನ್ನು ಮಾಡುವ ಹಾಗೆ ಅವರ ದೃಷ್ಟಿಯಲ್ಲಿಯೇ ಅವುಗಳನ್ನು ಬರೆ,
- Hebrews 8:13 ಇಬ್ರಿಯರಿಗೆ 8:13ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- Luke 1:6 ಲೂಕನು 1:6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.