Skip to content
ThuthiThuthiThuthi
Hebrews · chapter 9 · verse 10

Hebrews 9:10 in Kannada

ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.

Avu annapaanaadigalalliyoo vividha snaanagala lliyoo shaareeraka niyamagalalliyoo tiddupaatina kaaladavarege maatra nemakavaagiddavu.

Hebrews 9:10 in English

King James Version (KJV)
[Which stood] only in meats and drinks, and divers washings, and carnal ordinances, imposed [on them] until the time of reformation.
World English Bible (WEB)
being only (with foods and drinks and various washings) fleshly ordinances, imposed until a time of reformation.
American Standard Version (ASV)
[being] only (with meats and drinks and divers washings) carnal ordinances, imposed until a time of reformation.
Bible in Basic English (BBE)
Because they are only rules of the flesh, of meats and drinks and washings, which have their place till the time comes when things will be put right.
Darby Translation (DBY)
[consisting] only of meats and drinks and divers washings, ordinances of flesh, imposed until [the] time of setting things right.
Webster's Bible (WBS)
[Which stood] only in meats and drinks, and divers washings, and carnal ordinances, imposed [on them] until the time of reformation.
Young's Literal Translation (YLT)
only in victuals, and drinks, and different baptisms, and fleshly ordinances — till the time of reformation imposed upon [them].

Read in context

  1. 8ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
  2. 9ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.
  3. 10ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
  4. 11ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ
  5. 12ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
Read all of Hebrews 9

Cross references

Original words (Greek)

Hebrews 9:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.