Skip to content
ThuthiThuthiThuthi
Hebrews · chapter 9 · verse 11

Hebrews 9:11 in Kannada

ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ

Aadare kristanu barabekaagidda melugala kuritu mahaayaajakanaagi bandu kaiyinda kattalpadadantha andare ee kattadakke sambandhavaa girade shreshthavaagiyoo paripoornavaagiyoo iruva gudaarada moolaka

Hebrews 9:11 in English

King James Version (KJV)
But Christ being come an high priest of good things to come, by a greater and more perfect tabernacle, not made with hands, that is to say, not of this building;
World English Bible (WEB)
But Christ having come as a high priest of the coming good things, through the greater and more perfect tabernacle, not made with hands, that is to say, not of this creation,
American Standard Version (ASV)
But Christ having come a high priest of the good things to come, through the greater and more perfect tabernacle, not made with hands, that is to say, not of this creation,
Bible in Basic English (BBE)
But now Christ has come as the high priest of the good things of the future, through this greater and better Tent, not made with hands, that is to say, not of this world,
Darby Translation (DBY)
But Christ being come high priest of the good things to come, by the better and more perfect tabernacle not made with hand, (that is, not of this creation,)
Webster's Bible (WBS)
But Christ being come a high priest of good things to come, by a greater and more perfect tabernacle, not made with hands, that is to say, not of this building;
Young's Literal Translation (YLT)
And Christ being come, chief priest of the coming good things, through the greater and more perfect tabernacle not made with hands — that is, not of this creation —

Read in context

  1. 9ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.
  2. 10ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
  3. 11ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ
  4. 12ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
  5. 13ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ
Read all of Hebrews 9

Cross references

Original words (Greek)

Hebrews 9:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.