Skip to content
ThuthiThuthiThuthi
Hebrews · chapter 9 · verse 12

Hebrews 9:12 in Kannada

ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.

Hotagala mattu karugala raktavannu tegedukollade tanna svanta raktavanne tegedukondu namagoskara nityavimochaneyannu sampaadisikondavanaagi onde saari parishuddha sthaladolage praveshisidanu.

Hebrews 9:12 in English

King James Version (KJV)
Neither by the blood of goats and calves, but by his own blood he entered in once into the holy place, having obtained eternal redemption [for us].
World English Bible (WEB)
nor yet through the blood of goats and calves, but through his own blood, entered in once for all into the Holy Place, having obtained eternal redemption.
American Standard Version (ASV)
nor yet through the blood of goats and calves, but through his own blood, entered in once for all into the holy place, having obtained eternal redemption.
Bible in Basic English (BBE)
And has gone once and for ever into the holy place, having got eternal salvation, not through the blood of goats and young oxen, but through his blood.
Darby Translation (DBY)
nor by blood of goats and calves, but by his own blood, has entered in once for all into the [holy of] holies, having found an eternal redemption.
Webster's Bible (WBS)
Neither by the blood of goats and calves, but by his own blood; he entered in once into the holy place, having obtained eternal redemption [for us] .
Young's Literal Translation (YLT)
neither through blood of goats and calves, but through his own blood, did enter in once into the holy places, age-during redemption having obtained;

Read in context

  1. 10ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
  2. 11ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ
  3. 12ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
  4. 13ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ
  5. 14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
Read all of Hebrews 9

Cross references

Original words (Greek)

Hebrews 9:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.