Skip to content
ThuthiThuthiThuthi
Hebrews · chapter 9 · verse 13

Hebrews 9:13 in Kannada

ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ

Hota horigala raktavoo holeyaadavara mele chimu kisuva kadasina boodiyoo shareera vannu shuchimaadi pavitra maaduvadaadare

Hebrews 9:13 in English

King James Version (KJV)
For if the blood of bulls and of goats, and the ashes of an heifer sprinkling the unclean, sanctifieth to the purifying of the flesh:
World English Bible (WEB)
For if the blood of goats and bulls, and the ashes of a heifer sprinkling those who have been defiled, sanctify to the cleanness of the flesh,
American Standard Version (ASV)
For if the blood of goats and bulls, and the ashes of a heifer sprinkling them that have been defiled, sanctify unto the cleanness of the flesh:
Bible in Basic English (BBE)
For if the blood of goats and oxen, and the dust from the burning of a young cow, being put on the unclean, make the flesh clean:
Darby Translation (DBY)
For if the blood of goats and bulls, and a heifer's ashes sprinkling the defiled, sanctifies for the purity of the flesh,
Webster's Bible (WBS)
For if the blood of bulls and of goats, and the ashes of a heifer sprinkling the unclean, sanctify to the purifying of the flesh:
Young's Literal Translation (YLT)
for if the blood of bulls, and goats, and ashes of an heifer, sprinkling those defiled, doth sanctify to the purifying of the flesh,

Read in context

  1. 11ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ
  2. 12ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
  3. 13ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ
  4. 14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
  5. 15ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
Read all of Hebrews 9

Cross references

Original words (Greek)

Hebrews 9:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.