Skip to content
ThuthiThuthiThuthi
Hebrews · chapter 9 · verse 14

Hebrews 9:14 in Kannada

ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.

Nityaatmaninda tannannu taane nirdoshiyannaagi devarige samarpisi konda kristana raktavu eshto hechchaagi nirjeeva kriyegalinda bidisi jeevavulla devarannu sevisuvante nimma mana ssaakshiyannu shuddheekarisu vadallave.

Hebrews 9:14 in English

King James Version (KJV)
How much more shall the blood of Christ, who through the eternal Spirit offered himself without spot to God, purge your conscience from dead works to serve the living God?
World English Bible (WEB)
how much more will the blood of Christ, who through the eternal Spirit offered himself without defect to God, cleanse your conscience from dead works to serve the living God?
American Standard Version (ASV)
how much more shall the blood of Christ, who through the eternal Spirit offered himself without blemish unto God, cleanse your conscience from dead works to serve the living God?
Bible in Basic English (BBE)
How much more will the blood of Christ, who, being without sin, made an offering of himself to God through the Holy Spirit, make your hearts clean from dead works to be servants of the living God?
Darby Translation (DBY)
how much rather shall the blood of the Christ, who by the eternal Spirit offered himself spotless to God, purify your conscience from dead works to worship [the] living God?
Webster's Bible (WBS)
How much more shall the blood of Christ, who through the eternal Spirit offered himself without spot to God, cleanse your conscience from dead works to serve the living God?
Young's Literal Translation (YLT)
how much more shall the blood of the Christ (who through the age-during Spirit did offer himself unblemished to God) purify your conscience from dead works to serve the living God?

Read in context

  1. 12ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
  2. 13ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ
  3. 14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
  4. 15ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
  5. 16ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ.
Read all of Hebrews 9

Cross references

Original words (Greek)

Hebrews 9:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.