Hebrews · chapter 9 · verse 17
Hebrews 9:17 in Kannada
ಜನರ ಮರಣದ ನಂತರ ಮರಣ ಶಾಸನವು ನಡೆ ಯುವದೇ ಹೊರತು ಬರೆಯಿಸಿದವನು ಜೀವದಿಂದಿರು ವಾಗ ಎಂದಿಗೂ ಪರಿಣಾಮಕರವಾಗಿರುವದೇ ಇಲ್ಲ.
Janara maranada nantara marana shaasanavu nade yuvade horatu bareyisidavanu jeevadindiru vaaga endigoo parinaamakaravaagiruvade illa.
Hebrews 9:17 in English
- King James Version (KJV)
- For a testament [is] of force after men are dead: otherwise it is of no strength at all while the testator liveth.
- World English Bible (WEB)
- For a will is in force where there has been death, for it is never in force while he who made it lives.
- American Standard Version (ASV)
- For a testament is of force where there hath been death: for it doth never avail while he that made it liveth.
- Bible in Basic English (BBE)
- For a testament has effect after death; for what power has it while the man who made it is living?
- Darby Translation (DBY)
- For a testament [is] of force when men are dead, since it is in no way of force while the testator is alive.)
- Webster's Bible (WBS)
- For a testament [is] of force after men are dead: otherwise it is of no strength at all while the testator liveth.
- Young's Literal Translation (YLT)
- for a covenant over dead victims [is] stedfast, since it is no force at all when the covenant-victim liveth,
Read in context
- 15ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
- 16ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ.
- 17ಜನರ ಮರಣದ ನಂತರ ಮರಣ ಶಾಸನವು ನಡೆ ಯುವದೇ ಹೊರತು ಬರೆಯಿಸಿದವನು ಜೀವದಿಂದಿರು ವಾಗ ಎಂದಿಗೂ ಪರಿಣಾಮಕರವಾಗಿರುವದೇ ಇಲ್ಲ.
- 18ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ.
- 19ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--
Cross references
- Genesis 48:21 ಆದಿಕಾಂಡ 48:21ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- Galatians 3:15 ಗಲಾತ್ಯದವರಿಗೆ 3:15ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.
Original words (Greek)
- For · G1063γάρ gár
- testament · G1242διαθήκη diathḗkē
- force · G949βέβαιος bébaios
- after · G1909ἐπί epí
- dead · G3498νεκρός nekrós
- otherwise · G1893ἐπεί epeí
- of · G2480ἰσχύω ischýō
- no · G3379μήποτε mḗpote
- strength · G2480ἰσχύω ischýō
- all · G3379μήποτε mḗpote
- while · G3753ὅτε hóte
- testator · G1303διατίθεμαι diatíthemai
- liveth · G2198ζάω záō