Skip to content
ThuthiThuthiThuthi
Hebrews · chapter 9 · verse 18

Hebrews 9:18 in Kannada

ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ.

Heegiralaagi modalaneya odambadikeyaa daroo raktavillade pratishthitavaagalilla.

Hebrews 9:18 in English

King James Version (KJV)
Whereupon neither the first [testament] was dedicated without blood.
World English Bible (WEB)
Therefore even the first covenant has not been dedicated without blood.
American Standard Version (ASV)
Wherefore even the first [covenant] hath not been dedicated without blood.
Bible in Basic English (BBE)
So that even the first agreement was not made without blood.
Darby Translation (DBY)
Whence neither the first was inaugurated without blood.
Webster's Bible (WBS)
Hence even the first [testament] was not dedicated without blood.
Young's Literal Translation (YLT)
whence not even the first apart from blood hath been initiated,

Read in context

  1. 16ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ.
  2. 17ಜನರ ಮರಣದ ನಂತರ ಮರಣ ಶಾಸನವು ನಡೆ ಯುವದೇ ಹೊರತು ಬರೆಯಿಸಿದವನು ಜೀವದಿಂದಿರು ವಾಗ ಎಂದಿಗೂ ಪರಿಣಾಮಕರವಾಗಿರುವದೇ ಇಲ್ಲ.
  3. 18ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ.
  4. 19ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--
  5. 20ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯ ರಕ್ತವಾಗಿದೆ ಎಂದು ಹೇಳಿದನು.
Read all of Hebrews 9

Cross references

Original words (Greek)

Hebrews 9:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.