Hebrews · chapter 9 · verse 19
Hebrews 9:19 in Kannada
ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--
Mosheyu pratiyondu vidhiyannu nyaayapramaanada prakaara janarellarige helida mele neeru, kempu unne, hissopu ivu galondige karugala mattu hotagala raktavannu tegedukondu granthada mele yoo ellaa janara meleyoo prokshisi--
Hebrews 9:19 in English
- King James Version (KJV)
- For when Moses had spoken every precept to all the people according to the law, he took the blood of calves and of goats, with water, and scarlet wool, and hyssop, and sprinkled both the book, and all the people,
- World English Bible (WEB)
- For when every commandment had been spoken by Moses to all the people according to the law, he took the blood of the calves and the goats, with water and scarlet wool and hyssop, and sprinkled both the book itself and all the people,
- American Standard Version (ASV)
- For when every commandment had been spoken by Moses unto all the people according to the law, he took the blood of the calves and the goats, with water and scarlet wool and hyssop, and sprinkled both the book itself and all the people,
- Bible in Basic English (BBE)
- For when Moses had given all the rules of the law to the people, he took the blood of goats and young oxen, with water and red wool and hyssop, and put it on the book itself and on all the people,
- Darby Translation (DBY)
- For every commandment having been spoken according to [the] law by Moses to all the people; having taken the blood of calves and goats, with water and scarlet wool and hyssop, he sprinkled both the book itself and all the people,
- Webster's Bible (WBS)
- For when Moses had spoken every precept to all the people according to the law, he took the blood of calves and of goats, with water, and scarlet wool, and hyssop, and sprinkled both the book and all the people,
- Young's Literal Translation (YLT)
- for every command having been spoken, according to law, by Moses, to all the people, having taken the blood of the calves and goats, with water, and scarlet wool, and hyssop, he both the book itself and all the people did sprinkle,
Read in context
- 17ಜನರ ಮರಣದ ನಂತರ ಮರಣ ಶಾಸನವು ನಡೆ ಯುವದೇ ಹೊರತು ಬರೆಯಿಸಿದವನು ಜೀವದಿಂದಿರು ವಾಗ ಎಂದಿಗೂ ಪರಿಣಾಮಕರವಾಗಿರುವದೇ ಇಲ್ಲ.
- 18ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ.
- 19ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--
- 20ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯ ರಕ್ತವಾಗಿದೆ ಎಂದು ಹೇಳಿದನು.
- 21ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು.
Cross references
- Exodus 24:5–11 ವಿಮೋಚನಕಾಂಡ 24:5–11ಅವನು ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಎತ್ತು ಗಳನ್ನೂ ಅರ್ಪಿಸುವದಕ್ಕಾಗಿ ಇಸ್ರಾಯೇಲ್ ಮಕ್ಕಳ ಯೌವನಸ್ಥರನ್ನು ಕಳುಹಿಸಿದನು. ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿ ದನು ಮತ್ತು ರಕ್ತದಲ್ಲಿ ಅರ್ಧವನ್ನು ಯಜ್ಞವೇದಿಯ ಮೇಲೆ ಚಿಮುಕಿಸಿದನು. ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು. ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು. ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು. ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು. ಆದರೆ ಇಸ್ರಾಯೇಲ್ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.
- Hebrews 10:4 ಇಬ್ರಿಯರಿಗೆ 10:4ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.
- Hebrews 9:12 ಇಬ್ರಿಯರಿಗೆ 9:12ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- Numbers 19:6 ಅರಣ್ಯಕಾಂಡ 19:6ಯಾಜ ಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವನ್ನೂ ತಕ್ಕೊಂಡು ಹಸುವಿನ ದಹನದಲ್ಲಿ ಹಾಕಬೇಕು.
- Numbers 19:18 ಅರಣ್ಯಕಾಂಡ 19:18ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.
- Leviticus 14:4–7 ಯಾಜಕಕಾಂಡ 14:4–7ಆಗ ಶುದ್ಧಮಾಡಿಸಿ ಕೊಳ್ಳುವವನಿಗೊಸ್ಕರ ಜೀವವುಳ್ಳ ಶುದ್ಧವಾದ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ವುಳ್ಳ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳು ವಂತೆ ಯಾಜಕನು ಆಜ್ಞಾಪಿಸಬೇಕು. ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆ ಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು. ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಂಡು ಹರಿಯುವ ನೀರಿನ ಬಳಿಯಲ್ಲಿ ಕೊಲ್ಲಲ್ಪಟ್ಟ ಆ ಪಕ್ಷಿಯ ರಕ್ತದಲ್ಲಿ ಅದ್ದಿ ಕುಷ್ಠದಿಂದ ಶುದ್ಧಪಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ ಅವನನ್ನು ಶುದ್ಧನೆಂದು ನುಡಿದು ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟು ಬಿಡ ಬೇಕು.
- Leviticus 16:14–18 ಯಾಜಕಕಾಂಡ 16:14–18ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು. ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು. ಇಸ್ರಾಯೇಲಿನ ಮಕ್ಕಳ ಅಶುದ್ಧ ತ್ವದ ನಿಮಿತ್ತವಾಗಿಯೂ ಅವರ ಪಾಪಗಳಲ್ಲಿರುವ ಎಲ್ಲಾ ಅಪರಾಧಗಳಿಗಾಗಿಯೂ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಅವರ ಅಶುದ್ಧ ತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ಸಭೆಯಗುಡಾರಕ್ಕೂ ಅದರಂತೆಯೇ ಮಾಡಬೇಕು. ಅವನು ಪ್ರಾಯಶ್ಚಿತ್ತಮಾಡುವದಕ್ಕಾಗಿ ಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ ತನ್ನ ಮನೆಯ ವರೆಲ್ಲರಿಗೋಸ್ಕರವೂ ಇಸ್ರಾಯೇಲ್ಯರ ಸಭೆ ಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತಮಾಡಿ ಹೊರಗೆ ಬರುವ ತನಕ ಸಭೆಯ ಗುಡಾರದಲ್ಲಿ ಒಬ್ಬ ಮನುಷ್ಯನಾದರೂ ಇರಬಾರದು. ಇದಲ್ಲದೆ ಅವನು ಕರ್ತನ ಎದುರಿನಲ್ಲಿರುವ ಯಜ್ಞವೇದಿಯ ಬಳಿಗೆ ಬಂದು ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನುಮಾಡಬೇಕು; ಹೋರಿಯ ರಕ್ತವನ್ನೂ ಆಡಿನ ರಕ್ತವನ್ನೂ ತೆಗೆದು ಕೊಂಡು ಯಜ್ಞವೇದಿಯ ಸುತ್ತಲೂ ಇರುವ ಕೊಂಬು ಗಳಿಗೆ ಹಚ್ಚಬೇಕು.
- 1 Peter 1:2 1 ಪೇತ್ರನು 1:2ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- Isaiah 52:15 ಯೆಶಾಯ 52:15ಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
- Leviticus 1:2–3 ಯಾಜಕಕಾಂಡ 1:2–3ಇಸ್ರಾಯೇಲ್ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು. ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು.
- Leviticus 14:49–52 ಯಾಜಕಕಾಂಡ 14:49–52ಆ ಮನೆ ಯನ್ನು ಶುದ್ಧಪಡಿಸುವದಕ್ಕೊಸ್ಕರ ಎರಡು ಪಕ್ಷಿಗಳನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು. ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಒಂದು ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು. ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಆ ಮನೆಗೆ ಚಿಮುಕಿಸಬೇಕು. ಅವನು ಪಕ್ಷಿಯ ರಕ್ತದಿಂದಲೂ ಹರಿಯುವ ನೀರಿನಿಂದಲೂ ಸಜೀವವುಳ್ಳ ಪಕ್ಷಿ ಯಿಂದಲೂ ದೇವದಾರು ಕಟ್ಟಿಗೆಯಿಂದಲೂ ಹಿಸ್ಸೋಪಿ ನಿಂದಲೂ ರಕ್ತವರ್ಣವುಳ್ಳ ದಾರದಿಂದಲೂ ಆ ಮನೆ ಯನ್ನು ಶುದ್ಧೀಕರಿಸಬೇಕು.
Original words (Greek)
- For · G1063γάρ gár
- when · G2980λαλέω laléō
- Moses · G3475Μωσεύς Mōseús
- spoken · G2980λαλέω laléō
- every · G3956πᾶς pâs
- precept · G1785ἐντολή entolḗ
- to · G2992λαός laós
- all · G3956πᾶς pâs
- people · G2992λαός laós
- to · G2596κατά katá
- law · G3551νόμος nómos
- took · G2983λαμβάνω lambánō
- blood · G129αἷμα haîma
- calves · G3448μόσχος móschos
- and · G2532καί kaí
- goats · G5131τράγος trágos
- with · G3326μετά metá
- water · G5204ὕδωρ hýdōr
- and · G2532καί kaí
- scarlet · G2847κόκκινος kókkinos
- wool · G2053ἔριον érion
- and · G2532καί kaí
- hyssop · G5301ὕσσωπος hýssōpos
- sprinkled · G4472ῥαντίζω rhantízō
- both · G5037τέ té
- book · G975βιβλίον biblíon
- and · G2532καί kaí
- all · G3956πᾶς pâs
- people · G2992λαός laós