Hebrews · chapter 9 · verse 20
Hebrews 9:20 in Kannada
ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯ ರಕ್ತವಾಗಿದೆ ಎಂದು ಹೇಳಿದನು.
Idu devaru nimagoskara vidhisida odambadikeya raktavaagide endu helidanu.
Hebrews 9:20 in English
- King James Version (KJV)
- Saying, This [is] the blood of the testament which God hath enjoined unto you.
- World English Bible (WEB)
- saying, “This is the blood of the covenant which God has commanded you.”
- American Standard Version (ASV)
- saying, This is the blood of the covenant which God commanded to you-ward.
- Bible in Basic English (BBE)
- Saying, This blood is the sign of the agreement which God has made with you.
- Darby Translation (DBY)
- saying, This [is] the blood of the covenant which God has enjoined to you.
- Webster's Bible (WBS)
- Saying, This [is] the blood of the testament which God hath enjoined to you.
- Young's Literal Translation (YLT)
- saying, 'This [is] the blood of the covenant that God enjoined unto you,'
Read in context
- 18ಹೀಗಿರಲಾಗಿ ಮೊದಲನೆಯ ಒಡಂಬಡಿಕೆಯಾ ದರೂ ರಕ್ತವಿಲ್ಲದೆ ಪ್ರತಿಷ್ಠಿತವಾಗಲಿಲ್ಲ.
- 19ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--
- 20ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯ ರಕ್ತವಾಗಿದೆ ಎಂದು ಹೇಳಿದನು.
- 21ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು.
- 22ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
Cross references
- Exodus 24:8 ವಿಮೋಚನಕಾಂಡ 24:8ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
- Matthew 26:28 ಮತ್ತಾಯನು 26:28ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
- Hebrews 13:20 ಇಬ್ರಿಯರಿಗೆ 13:20ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
- Deuteronomy 29:12 ಧರ್ಮೋಪದೇಶಕಾಂಡ 29:12ನಿಮ್ಮ ಚಿಕ್ಕವರೂ ಪತ್ನಿಯರೂ ನಿನ್ನ ಪಾಳೆಯದಲ್ಲಿರುವ ಪರವಾಸಿಯರೂ ನಿನಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವ ವರೂ ಇದ್ದೀರಿ.
- Zechariah 9:11 ಜೆಕರ್ಯ 9:11ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
- Joshua 9:6 ಯೆಹೋಶುವ 9:6ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಹೋಗಿ ಅವ ನಿಗೂ ಇಸ್ರಾಯೇಲ್ಯರಿಗೂ--ನಾವು ದೂರ ದೇಶ ದಿಂದ ಬಂದೆವು; ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಅಂದರು.