Hebrews · chapter 9 · verse 22
Hebrews 9:22 in Kannada
ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
Nyaayapramaanadinda hechchu kadime ellaa vastugalu raktadindale shuddheekarisalpaduvavu; rakta dhaareyillade paapa parihaaravilla.
Hebrews 9:22 in English
- King James Version (KJV)
- And almost all things are by the law purged with blood; and without shedding of blood is no remission.
- World English Bible (WEB)
- According to the law, nearly everything is cleansed with blood, and apart from shedding of blood there is no remission.
- American Standard Version (ASV)
- And according to the law, I may almost say, all things are cleansed with blood, and apart from shedding of blood there is no remission.
- Bible in Basic English (BBE)
- And by the law almost all things are made clean with blood, and without blood there is no forgiveness.
- Darby Translation (DBY)
- and almost all things are purified with blood according to the law, and without blood-shedding there is no remission.
- Webster's Bible (WBS)
- And almost all things are by the law cleansed with blood; and without shedding of blood is no remission.
- Young's Literal Translation (YLT)
- and with blood almost all things are purified according to the law, and apart from blood-shedding forgiveness doth not come.
Read in context
- 20ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯ ರಕ್ತವಾಗಿದೆ ಎಂದು ಹೇಳಿದನು.
- 21ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು.
- 22ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
- 23ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
- 24ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
Cross references
- Leviticus 17:11 ಯಾಜಕಕಾಂಡ 17:11ಯಾಕಂದರೆ ಪ್ರತಿ ದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮ ಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರ ವಾಗಿರುವ ಕಾರಣ ಅದರಿಂದ ದೋಷಪರಿಹಾರ ವಾಗುತ್ತದಷ್ಟೆ.
- Leviticus 6:7 ಯಾಜಕಕಾಂಡ 6:7ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.
- Leviticus 4:35 ಯಾಜಕಕಾಂಡ 4:35ಇದಲ್ಲದೆ ಸಮಾಧಾನ ಯಜ್ಞ ಸಮರ್ಪಣೆಗಳ ಕುರಿಮರಿಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು; ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಕರ್ತನಿಗೆ ಮಾಡಿ ದಂತೆಯೇ ಯಜ್ಞವೇದಿಯ ಮೇಲೆ ಅವುಗಳನ್ನು ಸುಡ ಬೇಕು; ಅವನು ಮಾಡಿದ ಪಾಪಕ್ಕೆ ಯಾಜಕನು ಪ್ರಾಯಶ್ಚಿತ್ತ ಮಾಡಬೇಕು, ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 5:18 ಯಾಜಕಕಾಂಡ 5:18ಅಲ್ಲದೆ ಅವನು ಹಿಂಡಿನೊಳಗಿಂದ ದೋಷವಿಲ್ಲದ ಒಂದು ಟಗರನ್ನು ನಿನ್ನ ಅಂದಾಜಿ ಗನುಸಾರ ಅತಿಕ್ರಮದ ಬಲಿಗಾಗಿ ಯಾಜಕನ ಬಳಿಗೆ ತರಬೇಕು; ತನ್ನ ಅಜ್ಞಾನದಲ್ಲಿ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅದು ಅವನಿಗೆ ಕ್ಷಮಿಸಲ್ಪಡುವದು.ಇದು ಅತಿಕ್ರಮದ ಬಲಿಯಾಗಿದೆ; ಅವನು ನಿಶ್ಚಯ ವಾಗಿಯೂ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದ್ದಾನೆ ಅಂದನು.
- Leviticus 14:14 ಯಾಜಕಕಾಂಡ 14:14ಯಾಜಕನು ಅಪರಾಧ ಬಲಿ ಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಅದನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೆ ಹಚ್ಚಬೇಕು.
- Leviticus 5:10 ಯಾಜಕಕಾಂಡ 5:10ಅವನು ಕ್ರಮದ ಪ್ರಕಾರ ಎರಡನೆಯದನ್ನು ದಹನ ಬಲಿಯಾಗಿ ಸಮರ್ಪಿಸಬೇಕು; ಅವನು ಮಾಡಿದ ಪಾಪಕ್ಕಾಗಿ ಯಾಜಕನು ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 14:6 ಯಾಜಕಕಾಂಡ 14:6ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ ದೇವದಾರು ಕಟ್ಟಿಗೆಯನ್ನೂ ರಕ್ತವರ್ಣ ದಾರವನ್ನೂ ಹಿಸ್ಸೋಪನ್ನೂ ತೆಗೆದುಕೊಂಡು ಹರಿಯುವ ನೀರಿನ ಬಳಿಯಲ್ಲಿ ಕೊಲ್ಲಲ್ಪಟ್ಟ ಆ ಪಕ್ಷಿಯ ರಕ್ತದಲ್ಲಿ ಅದ್ದಿ
- Leviticus 4:20 ಯಾಜಕಕಾಂಡ 4:20ಪಾಪದ ಬಲಿ ಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ ಈ ಹೋರಿಗೂ ಮಾಡಬೇಕು; ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತಮಾಡಬೇಕು. ಆಗ ಅದು ಅವರಿಗೆ ಕ್ಷಮಿಸಲ್ಪಡುವದು.
- Leviticus 14:25 ಯಾಜಕಕಾಂಡ 14:25ಅವನು ಅಪರಾಧದ ಬಲಿಗಾಗಿ ಕುರಿಮರಿಯನ್ನು ವಧಿಸಬೇಕು. ಅಪರಾಧದ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮೇಲೆಯೂ ಅವನ ಬಲಗೈಯ ಹೆಬ್ಬೆರಳಿಗೆ ಹಚ್ಚಬೇಕು.
- Leviticus 5:12 ಯಾಜಕಕಾಂಡ 5:12ತರುವಾಯ ಅವನು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿ ಯಷ್ಟು ತೆಗೆದುಕೊಂಡು ಕರ್ತನಿಗೆ ಯಜ್ಞವೇದಿಯ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಸುಡ ಬೇಕು; ಅದು ಪಾಪದ ಬಲಿಯಾಗಿರುವದು.
- Leviticus 4:26 ಯಾಜಕಕಾಂಡ 4:26ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.
- Leviticus 14:51–52 ಯಾಜಕಕಾಂಡ 14:51–52ತರುವಾಯ ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರ ವನ್ನೂ ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು ಅವುಗಳನ್ನು ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ ಏಳುಸಾರಿ ಆ ಮನೆಗೆ ಚಿಮುಕಿಸಬೇಕು. ಅವನು ಪಕ್ಷಿಯ ರಕ್ತದಿಂದಲೂ ಹರಿಯುವ ನೀರಿನಿಂದಲೂ ಸಜೀವವುಳ್ಳ ಪಕ್ಷಿ ಯಿಂದಲೂ ದೇವದಾರು ಕಟ್ಟಿಗೆಯಿಂದಲೂ ಹಿಸ್ಸೋಪಿ ನಿಂದಲೂ ರಕ್ತವರ್ಣವುಳ್ಳ ದಾರದಿಂದಲೂ ಆ ಮನೆ ಯನ್ನು ಶುದ್ಧೀಕರಿಸಬೇಕು.
Original words (Greek)
- And · G2532καί kaí
- almost · G4975σχεδόν schedón
- things · G3956πᾶς pâs
- are · G2511καθαρίζω katharízō
- by · G2596κατά katá
- law · G3551νόμος nómos
- purged · G2511καθαρίζω katharízō
- with · G1722ἐν en
- blood · G129αἷμα haîma
- and · G2532καί kaí
- without · G5565χωρίς chōrís
- blood · G130αἱματεκχυσία haimatekchysía
- is · G1096γίνομαι gínomai
- no · G3756οὐ ou
- remission · G859ἄφεσις áphesis