Hebrews · chapter 9 · verse 23
Hebrews 9:23 in Kannada
ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
Paralokadalliruva vastugalige maadariyaagi ruva vastugala shuddheekaranakkaagi inthaa yajnyagalu avashyavaadaroo paralokadavugalige ivugaliginta uttamavaada yajnyagalu beku.
Hebrews 9:23 in English
- King James Version (KJV)
- [It was] therefore necessary that the patterns of things in the heavens should be purified with these; but the heavenly things themselves with better sacrifices than these.
- World English Bible (WEB)
- It was necessary therefore that the copies of the things in the heavens should be cleansed with these, but the heavenly things themselves with better sacrifices than these.
- American Standard Version (ASV)
- It was necessary therefore that the copies of the things in the heavens should be cleansed with these; but the heavenly things themselves with better sacrifices than these.
- Bible in Basic English (BBE)
- For this cause it was necessary to make the copies of the things in heaven clean with these offerings; but the things themselves are made clean with better offerings than these.
- Darby Translation (DBY)
- [It was] necessary then that the figurative representations of the things in the heavens should be purified with these; but the heavenly things themselves with sacrifices better than these.
- Webster's Bible (WBS)
- [It was] therefore necessary that the patterns of things in the heavens should be purified with these; but the heavenly things themselves with better sacrifices than these.
- Young's Literal Translation (YLT)
- [It is] necessary, therefore, the pattern indeed of the things in the heavens to be purified with these, and the heavenly things themselves with better sacrifices than these;
Read in context
- 21ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು.
- 22ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
- 23ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
- 24ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
- 25ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ.
Cross references
- 1 Peter 1:19–21 1 ಪೇತ್ರನು 1:19–21ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ. ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು. ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
- Hebrews 10:4 ಇಬ್ರಿಯರಿಗೆ 10:4ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ.
- Hebrews 9:14 ಇಬ್ರಿಯರಿಗೆ 9:14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
- Hebrews 9:9–12 ಇಬ್ರಿಯರಿಗೆ 9:9–12ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು. ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು. ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
- Hebrews 9:24 ಇಬ್ರಿಯರಿಗೆ 9:24ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
- Hebrews 8:5 ಇಬ್ರಿಯರಿಗೆ 8:5ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Luke 24:26 ಲೂಕನು 24:26ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
- Luke 24:46 ಲೂಕನು 24:46ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
- Colossians 2:17 ಕೊಲೊಸ್ಸೆಯವರಿಗೆ 2:17ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.
- Hebrews 10:10–17 ಇಬ್ರಿಯರಿಗೆ 10:10–17ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು. ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು. ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು. ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು. ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ. ಪವಿ ತ್ರಾತ್ಮನು ಸಹ ಇದರ ವಿಷಯವಾಗಿ ನಮಗೆ ಸಾಕ್ಷಿ ಕೊಡುವಾತನಾಗಿದ್ದಾನೆ; ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ. ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Hebrews 10:1 ಇಬ್ರಿಯರಿಗೆ 10:1ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
Original words (Greek)
- therefore · G3767οὖν oûn
- that · G318ἀνάγκη anánkē
- patterns · G5262ὑπόδειγμα hypódeigma
- things · G3588ὁ ho
- in · G1722ἐν en
- heavens · G3772οὐρανός ouranós
- purified · G2511καθαρίζω katharízō
- these · G5125τούτοις toútois
- but · G1161δέ dé
- things · G2032ἐπουράνιος epouránios
- themselves · G846αὐτός autós
- with · G2378θυσία thysía
- better · G2909κρείττων kreíttōn
- sacrifices · G2378θυσία thysía
- than · G3844παρά pará
- these · G3778οὗτος hoûtos