Skip to content
ThuthiThuthiThuthi
Hebrews · chapter 9 · verse 25

Hebrews 9:25 in Kannada

ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ.

Ida llade mahaayaajakanu varusha varushavoo anyarakavannu tegedukondu parishuddha sthaladalli praveshisuva prakaara aatanu tannannu aneka saari samarpisuvadakke praveshisalilla.

Hebrews 9:25 in English

King James Version (KJV)
Nor yet that he should offer himself often, as the high priest entereth into the holy place every year with blood of others;
World English Bible (WEB)
nor yet that he should offer himself often, as the high priest enters into the holy place year by year with blood not his own,
American Standard Version (ASV)
nor yet that he should offer himself often, as the high priest entereth into the holy place year by year with blood not his own;
Bible in Basic English (BBE)
And he did not have to make an offering of himself again and again, as the high priest goes into the holy place every year with blood which is not his;
Darby Translation (DBY)
nor in order that he should offer himself often, as the high priest enters into the holy places every year with blood not his own;
Webster's Bible (WBS)
Nor yet that he should offer himself often, as the high priest entereth into the holy place every year with blood of others;
Young's Literal Translation (YLT)
nor that he may many times offer himself, even as the chief priest doth enter into the holy places every year with blood of others;

Read in context

  1. 23ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
  2. 24ಯಾಕಂದರೆ ಕ್ರಿಸ್ತನು ನಿಜವಾದವುಗಳಿಗೆ ಸಾಮ್ಯ ವಾಗಿದ್ದು ಕೈಯಿಂದ ಕಟ್ಟಿದ್ದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳು ವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.
  3. 25ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ.
  4. 26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
  5. 27ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
Read all of Hebrews 9

Cross references

Original words (Greek)

Hebrews 9:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.