Skip to content
ThuthiThuthiThuthi
Hebrews · chapter 9 · verse 27

Hebrews 9:27 in Kannada

ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.

Onde saari saayuvadoo taruvaaya nyaayateerpoo manushyarige nemakavaagide.haageye kristanu bahu janara paapagalannu hottukolluvadakkoskara onde saari samarpita naadanu. Tannannu nireekshisi kondiruvavarige rakshane yannuntu maaduvadakkoskara paapavilladavanaagi eradaneya saari kaanisikolluvanu.

Hebrews 9:27 in English

King James Version (KJV)
And as it is appointed unto men once to die, but after this the judgment:
World English Bible (WEB)
Inasmuch as it is appointed for men to die once, and after this, judgment,
American Standard Version (ASV)
And inasmuch as it is appointed unto men once to die, and after this [cometh] judgment;
Bible in Basic English (BBE)
And because by God's law death comes to men once, and after that they are judged;
Darby Translation (DBY)
And forasmuch as it is the portion of men once to die, and after this judgment;
Webster's Bible (WBS)
And as it is appointed to men once to die, but after this the judgment:
Young's Literal Translation (YLT)
and as it is laid up to men once to die, and after this — judgment,

Read in context

  1. 25ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ.
  2. 26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
  3. 27ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
  4. 28ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
Read all of Hebrews 9

Cross references

Original words (Greek)

Hebrews 9:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.