Hebrews · chapter 9 · verse 28
Hebrews 9:28 in Kannada
ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
Haageye kristanu bahu janara paapagalannu hottukolluvadakkoskara onde saari samarpita naadanu. Tannannu nireekshisi kondiruvavarige rakshane yannuntu maaduvadakkoskara paapavilladavanaagi eradaneya saari kaanisikolluvanu.
Hebrews 9:28 in English
- King James Version (KJV)
- So Christ was once offered to bear the sins of many; and unto them that look for him shall he appear the second time without sin unto salvation.
- World English Bible (WEB)
- so Christ also, having been offered once to bear the sins of many, will appear a second time, not to deal with sin, but to save those who are eagerly waiting for him.
- American Standard Version (ASV)
- so Christ also, having been once offered to bear the sins of many, shall appear a second time, apart from sin, to them that wait for him, unto salvation.
- Bible in Basic English (BBE)
- So Christ, having at his first coming taken on himself the sins of men, will be seen a second time, without sin, by those who are waiting for him, for their salvation.
- Darby Translation (DBY)
- thus the Christ also, having been once offered to bear the sins of many, shall appear to those that look for him the second time without sin for salvation.
- Webster's Bible (WBS)
- So Christ was once offered to bear the sins of many; and to them that look for him he will appear the second time without sin to salvation.
- Young's Literal Translation (YLT)
- so also the Christ, once having been offered to bear the sins of many, a second time, apart from a sin-offering, shall appear, to those waiting for him — to salvation!
Read in context
- 26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
- 27ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- 28ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
Cross references
- Titus 2:13 ತೀತನಿಗೆ 2:13ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Isaiah 25:9 ಯೆಶಾಯ 25:9ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
- Romans 6:10 ರೋಮಾಪುರದವರಿಗೆ 6:10ಆತನು ಸತ್ತಿದ್ದರಲ್ಲಿ ಪಾಪಕ್ಕಾಗಿ ಒಂದೇ ಸಾರಿ ಸತ್ತನು. ಆದರೆ ಆತನು ಜೀವಿಸುವದರಲ್ಲಿ ದೇವರಿಗಾಗಿ ಜೀವಿಸುತ್ತಾನೆ.
- 2 Timothy 4:8 2 ತಿಮೊಥೆಯನಿಗೆ 4:8ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
- Romans 8:23 ರೋಮಾಪುರದವರಿಗೆ 8:23ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
- 1 John 3:2 1 ಯೋಹಾನನು 3:2ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- Philippians 3:20–21 ಫಿಲಿಪ್ಪಿಯವರಿಗೆ 3:20–21ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು. ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
- 1 Thessalonians 1:10 1 ಥೆಸಲೊನೀಕದವರಿಗೆ 1:10ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
- Acts 1:11 ಅಪೊಸ್ತಲರ ಕೃತ್ಯಗಳು 1:11ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
- Matthew 26:28 ಮತ್ತಾಯನು 26:28ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
- 1 Peter 3:18 1 ಪೇತ್ರನು 3:18ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.
Original words (Greek)
- So · G3779οὕτω hoútō
- Christ · G5547Χριστός Christós
- was · G4374προσφέρω prosphérō
- once · G530ἅπαξ hápax
- offered · G4374προσφέρω prosphérō
- to · G1519εἰς eis
- bear · G399ἀναφέρω anaphérō
- sins · G266ἁμαρτία hamartía
- many · G4183πολύς polýs
- for · G553ἀπεκδέχομαι apekdéchomai
- him · G846αὐτός autós
- appear · G3700ὀπτάνομαι optánomai
- time · G1208δεύτερος deúteros
- without · G5565χωρίς chōrís
- sin · G266ἁμαρτία hamartía
- unto · G1519εἰς eis
- salvation · G4991σωτηρία sōtēría